ಬೆಳಗಾವಿ ಅಪಘಾತ: ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ 7 ಲಕ್ಷ ಪರಿಹಾರ,

ಬೆಳಗಾವಿ ಅಪಘಾತ: ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ 7 ಲಕ್ಷ ಪರಿಹಾರ,

Published : Jun 26, 2022, 05:08 PM IST

ಮೃತರ ಕುಟುಂಬಕ್ಕೆ 7 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಜಿಲ್ಲಾಡಳಿತದಿಂದ 2 ಲಕ್ಷ ರೂ, ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳ ಸಂಪೂರ್ಣ ವೆಚ್ಚ ಸರ್ಕಾರದ್ದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇದರ ಜೊತೆಗೆ ಕಾರ್ಮಿಕ ಇಲಾಖೆಯೂ ಪರಿಹಾರ ಘೋಷಿಸಿದೆ. 

ಬೆಳಗಾವಿ (ಜೂ. 26): ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನವೊಂದು ನಾಲೆಗೆ ಬಿದ್ದ ಪರಿಣಾಮ 7 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಕಲ್ಯಾಳ್‌ಪೂಲ್‌ ಬಳಿ ನಡೆದಿದೆ.  ಕ್ರೂಸರ್‌ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ 7 ಮಂದಿ ಮೃತಪಟ್ಟಿದ್ದಾರೆ. ಮೃತರನ್ನ ಜಿಲ್ಲೆ ಗೋಕಾಕ್‌ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದವರು ಅಂತ ತಿಳಿದು ಬಂದಿದೆ. 

ಮೃತರ ಕುಟುಂಬಕ್ಕೆ 7 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಜಿಲ್ಲಾಡಳಿತದಿಂದ 2 ಲಕ್ಷ ರೂ, ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳ ಸಂಪೂರ್ಣ ವೆಚ್ಚ ಸರ್ಕಾರದ್ದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇದರ ಜೊತೆಗೆ ಕಾರ್ಮಿಕ ಇಲಾಖೆಯೂ ಪರಿಹಾರ ಘೋಷಿಸಿದೆ. ಕಾರ್ಮಿಕ ಕಾರ್ಡ್ ಇರುವವರಿಗೆ 5 ಲಕ್ಷ ರೂ ಪರಿಹಾರ, ಕಾರ್ಮಿಕ ಕಾರ್ಡ್ ಇಲ್ಲದವರಿಗೆ ತಲಾ 3 ಲಕ್ಷ ರೂ ಪರಿಹಾರ ಕೊಡಲಾಗುತ್ತದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more