ಉದ್ಯಮಿ ಶಿವಕಾಂತ ಸಾವಿಗೆ ಕಾರಣವಾಯಿತಾ ಮಾಟಮಂತ್ರ? ಇದರಿಂದಲೇ ಸಾವು ಎಂದು  ಪತ್ನಿ ದೀಪಾ ಆರೋಪ!

ಉದ್ಯಮಿ ಶಿವಕಾಂತ ಸಾವಿಗೆ ಕಾರಣವಾಯಿತಾ ಮಾಟಮಂತ್ರ? ಇದರಿಂದಲೇ ಸಾವು ಎಂದು ಪತ್ನಿ ದೀಪಾ ಆರೋಪ!

Published : Jul 02, 2024, 01:22 PM IST

ವಿಜಯ ಸಂಕೇಶ್ವರ, ಶಿವಕಾಂತ ಸಿದ್ನಾಳ ಪಾಲುದಾರಿಕೆಯ ಡೇರಿ
ವಿಜಯಕಾಂತ ಡೇರಿ ಆಸ್ತಿ ಕಬಳಿಸಲು ಹುನ್ನಾರ ಎಂದು ದೂರು
ಕೋಟ್ಯಾಂತರ ರೂ.ಆಸ್ತಿ ಕಬಳಿಸಲು ಮಾಟಮಂತ್ರದ ಆರೋಪ
 

 ಮಾಜಿ ಸಂಸದರ ಕುಟುಂಬ ಕಲಹ ಬೆಳಗಾವಿಯಲ್ಲಿ(Belagavi) ಠಾಣೆ ಮೆಟ್ಟಿಲೇರಿದೆ. ಉದ್ಯಮಿಯ ಆಸ್ತಿ ಕಬಳಿಸಲು ಮಾಟಮಂತ್ರ(Black magic) ಮಾಡಿರುವ ಆರೋಪ ಕೇಳಿಬಂದಿದೆ. ಮಾಜಿ ಸಂಸದ ಎಸ್‌.ಬಿ ಸಿದ್ನಾಳ ಸೊಸೆ ದೀಪಾರಿಂದ ದೂರು ನೀಡಲಾಗಿದೆ. ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ , ಸಿದ್ನಾಳ ಕಿರಿಯ ಸೊಸೆ ದೀಪಾ ಆಗಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೀಪಾ ಸಿದ್ನಾಳ ದೂರು ನೀಡಿದ್ದಾರೆ. ವಿಜಯಕಾಂತ ಹಾಲಿನ ಡೇರಿ ಕಬಳಿಸಲು ಹುನ್ನಾರ ಎಂಬ ಆರೋಪ ಕೇಳಿಬಂದಿದೆ. ಇತ್ತಿಚೇಗಷ್ಟೇ ಅನಾರೋಗ್ಯದಿಂದ  ಶಿವಕಾಂತ ಸಿದ್ನಾಳ ಸಾವಿಗೀಡಾಗಿದ್ದರು. ಶಿವಕಾಂತ ಸತ್ತ ಮೇಲೂ ಸಮಾಧಿಯ ಸುತ್ತಮುತ್ತ ಮಾಟಮಂತ್ರ..? ಮಾಡಲಾಗಿದೆಯಂತೆ. ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಈ ಬಗ್ಗೆ ಉಲ್ಲೇಖ ಮಾಡಲಾಗಿದೆ. ಮೃತ ಶಿವಕಾಂತ ಸಹೋದರ ಶಶಿಕಾಂತ ಸಿದ್ನಾಳ  ಪತ್ನಿ ವಾಣಿ ಸಿದ್ನಾಳ. ಪುತ್ರ ದಿಗ್ವಿಜಯ ಸಿದ್ನಾಳ ವಿರುದ್ಧ ಮಾಟಮಂತ್ರದ ಆರೋಪ ಕೇಳಿಬಂದಿದೆ. ಪ್ರತಿಷ್ಠಿತ ಆದಿತ್ಯ ಮಿಲ್ಕ್ ಕಂಪನಿಯ ಸಂಸ್ಥಾಪಕ ಶಿವಕಾಂತ ‌ಸಿದ್ನಾಳ, 2002 ರಲ್ಲಿ ವಿಜಯ ಸಂಕೇಶ್ವರ  ಪುತ್ರಿ ದೀಪಾ ಜತೆ ಶಿವಕಾಂತ ವಿವಾಹವಾಗಿತ್ತು. 2006 ರಲ್ಲಿ ವಿಜಯಕಾಂತ ಡೇರಿ ಸ್ಥಾಪಿಸಿದ್ದ ಶಿವಕಾಂತ ಸಿದ್ನಾಳ, ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿರುವ ಡೇರಿ. ವಿಜಯಕಾಂತ ಡೇರಿಗೆ ಡಾ. ವಿಜಯ ಸಂಕೇಶ್ವರ ಚೇರ್ಮನ್ ಆಗಿದ್ದರು. ಜೂನ್ 29 ರಂದು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಇದನ್ನೂ ವೀಕ್ಷಿಸಿ:  ಕೆಪಿಸಿಸಿ ಹಂತದಲ್ಲಿ ಸತ್ಯಶೋಧನಾ ಸಮಿತಿ ರಚಿಸಲು ಮುಂದಾದ ಡಿಕೆಶಿ: ಲೀಡ್ ಕೊಡದ ಸಚಿವರಿಗೆ ಕಾದಿದೆಯಾ ಕಂಟಕ ..?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more