Dec 4, 2019, 12:50 PM IST
ಬೆಳಗಾವಿ[ಡಿ.04]: ಹನಿಟ್ರ್ಯಾಪ್ ಮೂಲಕ ಲಕ್ಷಾಂತರ ರುಪಾಯಿ ಹಣ ದರೋಡೆಗೆ ಯತ್ನಿಸಿದ ಮಹಿಳೆ ಮತ್ತು ಆಕೆಯ ಗ್ಯಾಂಗನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಸೇರಿದಂತೆ 6 ಮಂದಿಯನ್ನು ಪೊಲೀಸರು ಜೈಲಿಗಟ್ಟಿದ್ದಾರೆ.
ದೂರುದಾರನನ್ನು ಅಪಹರಿಸಿ, ಮೈಮೇಲಿದ್ದ ಬಟ್ಟೆಗಳನ್ನು ಬಿಚ್ಚಿಸಿ ನಗ್ನಗೊಳಿಸಿ, ವಿಡಿಯೋ ಮಾಡಿದ್ದಾರೆ. ಆತನ ಬಳಿಯಿದ್ದ ಹಣವನ್ನು ದೋಚಿ, ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಏನಿದು ಹನಿಟ್ರ್ಯಾಪ್ ಕಥೆ? ಮುಂದೇನಾಯ್ತು? ಇಲ್ಲಿದೆ ವಿವರ...