Belagavi: MES ಪುಂಡರ ವಿರುದ್ಧ ದೇಶದ್ರೋಹದ ಕೇಸ್ ಇಲ್ಲ, ಮೃದು ಧೋರಣೆ ತಾಳ್ತಿದ್ದಾರೆ ಪೊಲೀಸರು.?

Mar 16, 2022, 5:50 PM IST

ಬೆಳಗಾವಿ (ಮಾ. 16): ಅಧಿವೇಶನದ ವೇಳೆ ಎಂಇಎಸ್ ಪುಂಡಾಟಿಕೆ ಕೇಸ್‌ಗೆ ಸಂಬಂಧಿಸಿದಂತೆ, ಪೊಲಿಸರು ಸಾಫ್ಟ್‌ ಕಾರ್ನರ್ ತೋರಿಸುತ್ತಿದ್ದಾರೆ. ದೇಶದ್ರೋಹದ ಸೆಕ್ಷನ್ ಕೈ ಬಿಟ್ಟು, ಚಾರ್ಜ್ ಶೀಟ್ ಹಾಕಲಾಗಿದೆ. ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಿದ್ದರು. ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾನಿ ಮಾಡಿದ್ದರು. ಅವರ ವಿರುದ್ಧ ದೇಶದ್ರೋಹದ ಕೇಸ್ ದಾಖಲಾಗುತ್ತದೆ ಎನ್ನಲಾಗಿತ್ತು. ಆದರೆ ದೇಶದ್ರೋಹದ ಸೆಕ್ಷನ್ ಕೈ ಬಿಟ್ಟು, ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. 

Chikkamagaluru: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಕಿಡಿಗೇಡಿ