ನಾಪತ್ತೆಯಾದ ಸಂಪತ್‌ರಾಜ್ ಎಲ್ಲಿ? ಸಿಸಿಬಿಗೆ ಸೆರೆ ಸಿಕ್ಕ ಆಶ್ರಯದಾತ

Nov 16, 2020, 3:08 PM IST

ಬೆಂಗಳೂರು(ನ. 16)  ಡಿಜೆ ಹಳ್ಳಿ ಗಲಭೆ ಪ್ರಕರಣ, ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ನಾಪತ್ತೆಯಾಗಿರುವ ಆರೋಪಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಬೆನ್ನು ಹತ್ತಿದೆ. 

ಸಂಪತ್ ರಾಜ್ ಹಿಡಿಯಲು ಸೋನಿಯಾಗೆ ಮನವಿ ಮಾಡುವ ಪರಿಸ್ಥಿತಿ ಬಂತು

ಸಂಪತ್ ರಾಜ್ ಗೆ ನಾಗರಹೊಳೆಯಲ್ಲಿ ಆಶ್ರಯ ಕೊಟ್ಟಿದ್ದ ರಿಯಾಜುದ್ದೀನ್ ಎಂಬಾತನನ್ನು ಬಂಧಿಸಿ ಮಾಹಿತಿ ಕಲೆಹಾಕಲಾಗುತ್ತಿದೆ.