ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ: ತಂದೆ ನೋಡಲು ಹೋಗಿ ಅನಾರೋಗ್ಯಕ್ಕೆ ತುತ್ತಾದ ಮದನಿ

ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ: ತಂದೆ ನೋಡಲು ಹೋಗಿ ಅನಾರೋಗ್ಯಕ್ಕೆ ತುತ್ತಾದ ಮದನಿ

Published : Jul 10, 2023, 11:48 AM IST

ಬೆಂಗಳೂರಿನ ಬ್ಲಾಸ್ಟ್‌ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಅಬ್ದುಲ್‌ ನಾಸೆರ್‌ ಮದನಿ, ತಂದೆಯನ್ನು ನೋಡಲು ಹೋಗಿ ಆತನೇ ಅನಾರೋಗ್ಯಕ್ಕೆ ತುತ್ತಾಗಿದ್ದಾನೆ.
 

ಬೆಂಗಳೂರು ಸರಣಿ ಬಾಂಬ್ ಸ್ಫೋಟಗಳ (Bengalure serial bomb blast case) ಆರೋಪಿ ಅಬ್ದುಲ್ ನಾಸೆರ್ ಮದನಿ (Abdul Nasser Madani) ತಂದೆಯನ್ನು ನೋಡಲು ಹೋಗಿ, ನಿರಾಸೆಯಿಂದ ವಾಪಸ್‌ ಆಗಿದ್ದಾನೆ. ಕಾರಣ ತಂದೆ ನೋಡಲು ಹೋಗಿದ್ದ ಆತ ಅನಾರೋಗ್ಯಕ್ಕೆ ತುತ್ತಾಗಿದ್ದಾನೆ. ತಂದೆಯನ್ನು ನೋಡಲು ಮದನಿ ಕೇರಳಕ್ಕೆ(Kerala) ತೆರಳಿದ್ದ, ಅನಾರೋಗ್ಯಕ್ಕೆ ತುತ್ತಾದ ಹಿನ್ನೆಲೆ ಪೊಲೀಸರ ಭದ್ರತೆಯಲ್ಲಿ ಅಲ್ಲೇ ಚಿಕಿತ್ಸೆ ಕೊಡಿಸಲಾಗಿದೆ. ಜೂನ್‌ 26 ರಂದು ತಂದೆಯನ್ನು ನೋಡಲು ಮದನಿ ಕೇರಳಕ್ಕೆ ತೆರಳಿದ್ದು, ಜುಲೈ 7ರ ವರೆಗೆ ಅಲ್ಲಿ ಇರಲು ಅವಕಾಶ ನೀಡಲಾಗಿತ್ತು. ಆದ್ರೆ ಅಲ್ಲಿ ತನಕ ಆತ ಆಸ್ಪತ್ರೆಯಲ್ಲೇ ಇದ್ದ ಕಾರಣ ಬೆಂಗಳೂರಿಗೆ(Bengaluru) ವಾಪಸ್‌ ಆಗಿದ್ದಾನೆ. ತಂದೆ ವಾಸವಿದ್ದ ಸುಮಾರು 30 ಕಿಲೋ ಮೀಟರ್‌ ದೂರದಲ್ಲಿ ಚಿಕಿತ್ಸೆ ಪಡೆದಿದ್ದು, ತಂದೆ ನೋಡದೇ ವಾಪಸ್‌ ಆಗಿದ್ದಾನೆ. ಸುಪ್ರೀಂಕೋರ್ಟ್ ಆದೇಶದಂತೆ ತಂದೆ ನೋಡಲು ತೆರಳಿದ್ದ. 

ಇದನ್ನೂ ವೀಕ್ಷಿಸಿ:  ಸದನದಲ್ಲಿ ಇಂದೇ ಪೆನ್‌ಡ್ರೈವ್‌ ಬಾಂಬ್‌ ಸಿಡಿಸ್ತಾರಾ ದಳಪತಿ ?: ನಿಜಕ್ಕೂ ಅದರಲ್ಲಿ ಸಾಕ್ಷಿ ಇದೆಯಾ ?

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more