ಬೆಂಗಳೂರು: ವಕೀಲನ ಮೇಲೆ ಖಾಕಿ ದೌರ್ಜನ್ಯ, ಸಿಸಿಟಿವಿಯಲ್ಲಿ ಥಳಿತದ ದೃಶ್ಯ ಸೆರೆ

ಬೆಂಗಳೂರು: ವಕೀಲನ ಮೇಲೆ ಖಾಕಿ ದೌರ್ಜನ್ಯ, ಸಿಸಿಟಿವಿಯಲ್ಲಿ ಥಳಿತದ ದೃಶ್ಯ ಸೆರೆ

Published : Jun 23, 2022, 11:08 AM IST

ಪೊಲೀಸರ ಮೇಲೆಯೇ ಕೇಸ್ ದಾಖಲಾದ ಸ್ಟೋರಿ ಇದು. ಜನರನ್ನು ಕಾಯಬೇಕಾದ ಪೊಲೀಸರರೇ, ಜನರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಅಮೃತ್‌ ಹಳ್ಳಿಯ ಮನೆಯ ಪಕ್ಕದಲ್ಲಿದ್ದ ಮಾರುತಿ ಬಾರ್ ವಿಚಾರಕ್ಕೆ ಬಾರ್ ಮಾಲಿಕ ಹಾಗೂ ಓನರ್ ನಡುವೆ ಗಲಾಟೆಯಾಗುತ್ತದೆ. 

ಬೆಂಗಳೂರು (ಜೂ. 23): ಪೊಲೀಸರ ಮೇಲೆಯೇ ಕೇಸ್ ದಾಖಲಾದ ಸ್ಟೋರಿ ಇದು. ಜನರನ್ನು ಕಾಯಬೇಕಾದ ಪೊಲೀಸರರೇ, ಜನರ ಮೇಲೆ ದೌರ್ಜನ್ಯ ನಡೆಸಿದ್ದಾರೆ.

ಅಮೃತ್‌ ಹಳ್ಳಿಯ ಮನೆಯ ಪಕ್ಕದಲ್ಲಿದ್ದ ಮಾರುತಿ ಬಾರ್ ವಿಚಾರಕ್ಕೆ ಬಾರ್ ಮಾಲಿಕ ಹಾಗೂ ಓನರ್ ನಡುವೆ ಗಲಾಟೆಯಾಗುತ್ತದೆ. ಆಗ ಅಪರಿಚಿತರು ಪೊಲೀಸರಿಗೆ ಕಾಲ್ ಮಾಡುತ್ತಾರೆ. ಸ್ಥಳಕ್ಕೆ ಬಂದು ಪೊಲೀಸರು ವಿಚಾರಣೆ ನಡೆಸುವಾಗ, ಮನೆಯ ಮುಂದಿದ್ದ ಲಾಯರ್ ಸುದರ್ಶನ್ ಅವರನ್ನು ತೋರಿಸಿ, ಇವರೇ ನಿಮಗೆ ಕಾಲ್ ಮಾಡಿದ್ದು ಎನ್ನುತ್ತಾರೆ. ಆಗ ಪೊಲೀಸರು ಲಾಯರ್ ಮೇಲೆ ಹಲ್ಲೆ ನಡೆಸುತ್ತಾರೆ. ಇದನ್ನು ತಪ್ಪಿಸಲು ಲಾಯರ್ ಪತ್ನಿ ಬರುತ್ತಾರೆ. ಅವರ ಮೇಲೂ ಹಲ್ಲೆ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರ ಮೇಲೆ ವಕೀಲರು ದೂರು ದಾಖಲಿಸಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more