ಅಪರಿಚಿತನಿಗೆ ಡ್ರಾಪ್ ಕೊಡಲು ಹೋಗಿ, ಮೊಬೈಲ್, ಗಾಡಿ ಕಳೆದುಕೊಂಡ ಬೈಕ್ ಸವಾರ..!

ಅಪರಿಚಿತನಿಗೆ ಡ್ರಾಪ್ ಕೊಡಲು ಹೋಗಿ, ಮೊಬೈಲ್, ಗಾಡಿ ಕಳೆದುಕೊಂಡ ಬೈಕ್ ಸವಾರ..!

Published : May 25, 2022, 10:36 AM IST

ಅಪರಿಚಿತರಿಗೆ (Stranger) ಡ್ರಾಪ್ (Drop)  ಮುನ್ನ ಬಹಳ ಎಚ್ಚರಿಕೆ ವಹಿಸಬೇಕಾಗುತ್ತದೆ. ಏನೋ ಕಷ್ಟದಲ್ಲಿದ್ದಾರೆ ಎಂದು ಸಹಾಯಕ್ಕೆ ಮುಂದಾದರೆ ನಾವೇ ಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಹೊರವಲಯದ ಹೊರಮಾವು ಬಳಿ, ಬೈಕ್ ಸವಾರನ ಬಳಿ, ಬೈಕ್‌ಗೆ ಪೆಟ್ರೋಲ್ ತುಂಬಿಸಲು ಸಹಾಯ ಕೇಳಲು ಅಪರಿಚಿತ ವ್ಯಕ್ತಿಯೊಬ್ಬ ಬರುತ್ತಾನೆ.

ಬೆಂಗಳೂರು (ಮೇ. 25): ಅಪರಿಚಿತರಿಗೆ (Stranger) ಡ್ರಾಪ್ (Drop)  ಮುನ್ನ ಬಹಳ ಎಚ್ಚರಿಕೆ ವಹಿಸಬೇಕಾಗುತ್ತದೆ. ಏನೋ ಕಷ್ಟದಲ್ಲಿದ್ದಾರೆ ಎಂದು ಸಹಾಯಕ್ಕೆ ಮುಂದಾದರೆ ನಾವೇ ಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಹೊರವಲಯದ ಹೊರಮಾವು ಬಳಿ, ಬೈಕ್ ಸವಾರನ ಬಳಿ, ಬೈಕ್‌ಗೆ ಪೆಟ್ರೋಲ್ ತುಂಬಿಸಲು ಸಹಾಯ ಕೇಳಲು ಅಪರಿಚಿತ ವ್ಯಕ್ತಿಯೊಬ್ಬ ಬರುತ್ತಾನೆ. ಬೈಕ್ ಸವಾರ ತರುಣ್, ಗಾಡಿ ನಿಲ್ಲಿಸುತ್ತಿದ್ದಂತೆ ಅವರ ಮೇಲೆ ಅಪರಿಚಿತ ವ್ಯಕ್ತಿ ಹಲ್ಲೆ ಮಾಡಿದ್ದಾನೆ. ಮೊಬೈಲ್, ಪರ್ಸ್ ಕಸಿದುಕೊಂಡಿದ್ದಾನೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more