ಸಿಲಿಕಾನ್ ಸಿಟಿಯಲ್ಲಿ ಖಲಿಸ್ತಾನ್ ಪ್ರತ್ಯೇಕವಾದಿ ಹೆಡೆಮುರಿ ಕಟ್ಟಿದ ಖಾಕಿ!

ಸಿಲಿಕಾನ್ ಸಿಟಿಯಲ್ಲಿ ಖಲಿಸ್ತಾನ್ ಪ್ರತ್ಯೇಕವಾದಿ ಹೆಡೆಮುರಿ ಕಟ್ಟಿದ ಖಾಕಿ!

Published : Jan 12, 2020, 05:03 PM IST

ಸಿಲಿಕಾನ್ ಸಿಟಿ ಮೇಲೆ 3 ದುಷ್ಟ ಶಕ್ತಿಗಳ ಕಣ್ಣು ಬಿದ್ದಿದೆ. ಉಗ್ರರು, ಜಿಹಾದಿಗಳ ಬಳಿಕ ಖಲಿಸ್ತಾನ್ ಪ್ರತ್ಯೇಕವಾದಿಯನ್ನು ಖಾಕಿ ಹೆಡೆಮುರಿ ಕಟ್ಟಿದ್ದಾರೆ. ಸಿಸಿಬಿ ಪೊಲೀಸರ ಬಹುದೊಡ್ಡ ಕಾರ್ಯಾಚರಣೆ ಮೂಲಕ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ 6 ತಿಂಗಳಿಂದ ವಾಸವಿದ್ದ ಸಿದ್ದುವನ್ನು ಬಂಧಿಸಲಾಗಿದೆ.

ಬೆಂಗಳೂರು[ಜ.12]: ಸಿಲಿಕಾನ್ ಸಿಟಿ ಮೇಲೆ 3 ದುಷ್ಟ ಶಕ್ತಿಗಳ ಕಣ್ಣು ಬಿದ್ದಿದೆ. ಉಗ್ರರು, ಜಿಹಾದಿಗಳ ಬಳಿಕ ಖಲಿಸ್ತಾನ್ ಪ್ರತ್ಯೇಕವಾದಿಯನ್ನು ಖಾಕಿ ಹೆಡೆಮುರಿ ಕಟ್ಟಿದ್ದಾರೆ. ಸಿಸಿಬಿ ಪೊಲೀಸರ ಬಹುದೊಡ್ಡ ಕಾರ್ಯಾಚರಣೆ ಮೂಲಕ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ 6 ತಿಂಗಳಿಂದ ವಾಸವಿದ್ದ ಸಿದ್ದುವನ್ನು ಬಂಧಿಸಲಾಗಿದೆ.

ದ. ಭಾರತದಲ್ಲಿ ಉಗ್ರ ಜಾಲ, ಶಂಕಿತ ಉಗ್ರರು ಬಿಚ್ಚಿಟ್ರು ಸ್ಫೋಟಕ ಸತ್ಯ!

ಮೂಲತಃ ಇಂಜಿನಿಯರ್ ಆಗಿದ್ದ ಸಿದ್ದು ಮೂಲ ಹೈದ್ರಾಬಾದ್ ಮೂಲದವರು. ಸಂಪಿಗೆಹಳ್ಳಿ ರಾಧಾಕೃಷ್ಣ ಪಿಜಿಯಲ್ಲಿದ್ದ ಜರ್ನಲ್ ಸಿಂಗ್ ಸಿದ್ದು ಪ್ರತ್ಯೇಕ ಖಲಿಸ್ತಾನ ದೇಶಕ್ಕಾಗಿ ಹೋರಾಡುತ್ತಿದ್ದರೆನ್ನಲಾಗಿದೆ. ಪಂಜಾಬ್ ನ್ನು ಖಲಿಸ್ತಾನ ಮಾಡಬೇಕೆಂದು ನಿರಂತರ ಹೋರಾಟ ಮಾಡುತ್ತಿದ್ದ ಸಿದ್ದು ವಿರುದ್ಧ 2019ರಲ್ಲಿ ಮೊಹಾಲಿಯಲ್ಲಿ ISD ಪ್ರಕರಣ ದಾಖಲಾಗಿದೆ. 

ದ. ಭಾರತದಲ್ಲಿ ಉಗ್ರ ಜಾಲ, ಶಂಕಿತ ಉಗ್ರರು ಬಿಚ್ಚಿಟ್ರು ಸ್ಫೋಟಕ ಸತ್ಯ!

ಸಿದ್ದು ಪಾಕಿಸ್ತಾನದ ISI ಜೊತೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ಮೊಹಾಲಿಯ ISI  ಏಜೆಂಟ್ ನಿಹಾಲ್ ಸಿಂಗ್ ಸ್ನೇಹಿತನೆಂಬ ವಿಚಾರವೂ ಬೆಳಕಿಗೆ ಬಂದಿದೆ. ಸದ್ಯ ಬೆಂಗಳೂರಿನ ಸಿಸಿಬಿ OCW ವಿಂಗ್ ನಿಂದ ಜರ್ನಲ್ ಸಿಂಗ್ ಬಂಧನವಾಗಿದೆ. ಸಿಸಿಬಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ಈ ಆಪರೇಷನ್ ನಡೆದಿದ್ದು, ಆರೋಪಿಯನ್ನು ಪಂಜಾಬ್ ಪೊಲೀಸರಿಗೆ ಒಪ್ಪಿಸಲಾಗಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!