CCB Raid: ಗಾಂಧಿನಗರದ  ಲೈವ್ ಬ್ಯಾಂಡ್ ದಾಳಿ, ಸಿಕ್ಕವರು ಮುಖ ಮುಚ್ಚಿಕೊಂಡರು!

CCB Raid: ಗಾಂಧಿನಗರದ  ಲೈವ್ ಬ್ಯಾಂಡ್ ದಾಳಿ, ಸಿಕ್ಕವರು ಮುಖ ಮುಚ್ಚಿಕೊಂಡರು!

Published : Mar 10, 2022, 05:43 PM IST

* ಬೆಂಗಳೂರಿನಲ್ಲಿ ಲೈವ್ ಲೈವ್ ಬ್ಯಾಂಡ್ ಮೇಲೆ ದಾಳಿ 

* ಸಿಸಿಬಿ ಪೊಲೀಸರ ಕಾರ್ಯಾಚರಣೆ, ಗಾಂಧಿನಗರದ ಮೂಡ್ ಲೈವ್ ಬ್ಯಾಂಡ್ ಮೇಲೆ ದಾಳಿ 

* ಸಿಸಿಬಿ ಇನ್ಸ್‌ಪೆಕ್ಟರ್ ಮಹ್ಮದ್ ಸಿರಾಜ್ ನೇತೃತ್ವದಲ್ಲಿ ದಾಳಿ 

* ದಾಳು ವೇಳೆ 58 ಡ್ಯಾನ್ಸ್ ಗರ್ಲ್ಸ್‌,  ಸುಮಾರು 75 ಗ್ರಾಹಕರು ಲೈವ್ ಬ್ಯಾಂಡ್‌ನಲ್ಲಿ ಪತ್ತೆ

ಬೆಂಗಳೂರು(ಮೇ 10)  ಮಿಂಚಿನ ಕಾರ್ಯಾಚರಣೆ ನಡೆಸಿದ ಸಿಸಿಬಿ (CCB Police) ಪೊಲೀಸರು ಲೈವ್ ಬ್ಯಾಂಡ್ (Live Band) ಮೇಲೆ ದಾಳಿ ನಡಿಸಿದ್ದಾರೆ. ಅಕ್ರಮವಾಗಿ ಹುಡುಗಿಯರನ್ನು ಕರೆತಂದ ಲೈವ್ ಬ್ಯಾಂಡ್ ನಡೆಸಿದ ಆರೋಪ ಕೇಳಿಬಂದಿತ್ತು. ಬೆಂಗಳೂರಿನ ಗಾಂಧಿನಗರ (Bengaluru) ಲೈವ್ ಬ್ಯಾಂಡ್ ಮೇಲೆ ದಾಳಿ ನಡೆಸಲಾಗಿದೆ.

ಹೊರಗೆ ಸ್ಪಾ.. ಒಳಗೆ ಮಾಂಸ ದಂಧೆ ಬಲು ಜೋರು

ಲೈವ್ ಬ್ಯಾಂಡ್‌ಗಳನ್ನು ಮುಚ್ಚಲು ಜಂಟಿ ಪೊಲೀಸ್ ಆಯುಕ್ತ ರಮಣ್ ಗುಪ್ತ ಆದೇಶಿಸಿದ್ದರು. ಆದರೆ ಅಕ್ರಮವಾಗಿ ಲೈವ್ ಬ್ಯಾಂಡ್ ನಡೆಸುತ್ತಿದ್ದ ಮೂಡ್  ಲೈವ್ ಬ್ಯಾಂಡ್  ಮೇಲೆ ದಾಳಿ ನಡೆಸಲಾಗಿದೆ. ಉಪ್ಪಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more