ಬೆಂಗ್ಳೂರು ಕಾಲೇಜ್ ವಿದ್ಯಾರ್ಥಿನಿಯರ ಫೋಟೋ ಪೋರ್ನ್ ಸೈಟ್ಸ್‌ನಲ್ಲಿ ಪತ್ತೆ..!

ಬೆಂಗ್ಳೂರು ಕಾಲೇಜ್ ವಿದ್ಯಾರ್ಥಿನಿಯರ ಫೋಟೋ ಪೋರ್ನ್ ಸೈಟ್ಸ್‌ನಲ್ಲಿ ಪತ್ತೆ..!

Suvarna News   | Asianet News
Published : Jul 29, 2020, 10:48 AM IST

ಕಾಲೇಜು ವಿದ್ಯಾರ್ಥಿನಿಯರ ಫೋಟೋ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಕೆಲವು ಕಿರಾತಕರು. ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರೇ ಇವರ ಟಾರ್ಗೆಟ್ ಆಗಿದ್ದು, ವಿದ್ಯಾರ್ಥಿನಿಯರ ಫೋಟೋ ಕದ್ದು ಅಶ್ಲೀಲ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ.

ಬೆಂಗಳೂರು(ಜು.29): ಸಿಲಿಕಾನ್ ಸಿಟಿಯ ವಿದ್ಯಾರ್ಥಿನಿಯರೇ ಹುಷಾರ್. ನೀವು ಬೇಕಾಬಿಟ್ಟಿ ಸೋಷಿಯಲ್ ಮೀಡಿಯಾಗಳನ್ನು ಪೋಟೋಗಳನ್ನು ಶೇರ್ ಮಾಡಿಕೊಳ್ಳುವ ಹವ್ಯಾಸವಿದ್ದರೆ ಈ ಸ್ಟೋರಿ ನೋಡಿ. ಆಮೇಲೆ ಏನು ಮಾಡಬೇಕು ಎಂದು ನೀವೇ ತೀರ್ಮಾನಿಸಿ.

ಹೌದು, ಕಾಲೇಜು ವಿದ್ಯಾರ್ಥಿನಿಯರ ಫೋಟೋ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಕೆಲವು ಕಿರಾತಕರು. ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರೇ ಇವರ ಟಾರ್ಗೆಟ್ ಆಗಿದ್ದು, ವಿದ್ಯಾರ್ಥಿನಿಯರ ಫೋಟೋ ಕದ್ದು ಅಶ್ಲೀಲ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ.

ಮೂರಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಫೋಟೋವನ್ನು ಪೋರ್ನ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಸೈಬರ್ ಪೊಲೀಸ್ ಠಾಣೆಯಲ್ಲೀಗ ಕಿರಾತಕರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!