ಡಿಜೆಹಳ್ಳಿಯಲ್ಲಿ ಗಲಭೆ ದಿನ ನಿಜಕ್ಕೂ ಆಗಿದ್ದೇನು? ವಿವರ ಕೊಟ್ಟ ನವೀನ್

ಡಿಜೆಹಳ್ಳಿಯಲ್ಲಿ ಗಲಭೆ ದಿನ ನಿಜಕ್ಕೂ ಆಗಿದ್ದೇನು? ವಿವರ ಕೊಟ್ಟ ನವೀನ್

Published : Oct 23, 2020, 09:56 PM ISTUpdated : Oct 23, 2020, 10:03 PM IST

ಡಿಜೆ ಹಳ್ಳಿ ಗಲಭೆ ಪ್ರಕರಣ/ ಅಷ್ಟಕ್ಕೂ ಆ ದಿ ನಡೆದಿದ್ದು ಏನು?/ ಕಮೆಂಟ್ ಹಾಕಿದ್ದು ಯಾರು? / ಬೆಂಕಿ ಹಚ್ಚಲು ಕಾರಣವಾದ ಘಟನೆ ಏನು?/ ಎಲ್ಲ ವಿಚಾರಗಳ ಬಗ್ಗೆ ನವೀನ್ ಅವರೇ ಮಾತನಾಡಿದ್ದಾರೆ. 

ಬೆಂಗಳೂರು(ಅ. 23)  ಡಿಜೆ ಹಲ್ಳಿಯಲ್ಲಿ ದುಷ್ಕರ್ಮಿಗಳು ಆಟಾಟೋಪ ಮೆರೆದಿದ್ದರು. ಘಟನೆಗೆ ಕಾರಣ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ ನವೀನ್ ಮಾಡಿದ್ದ ಕಮೆಂಟ್ ಎಂದು ಆರೋಪಿಸಲಾಗಿತ್ತು.

ಡಿಜೆ ಹಳ್ಳಿ ಗಲಭೆಯ ಅಸಲಿ ಸತ್ಯ ಏನು?

ಹಾಗಾದರೆ ಅಷ್ಟಕ್ಕೂ ಆ ದಿನ ನಡೆದಿದ್ದು ಏನು? ಯಾವ ಕಾರಣಕ್ಕೆ ಸೋಶಿಯಲ್ ಮೀಡಿಯಾದ ಬೆಂಕಿ ಊರಿಗೆ ಹತ್ತಿಕೊಂಡಿತು? ಜಾಮೀನು ಪಡೆದು ಬಂದಿರುವ ನವೀನ್ ಅವರೇ ಈ ಬಗ್ಗೆ ಮಾತನಾಡಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?