ಬೆಂಗಳೂರಲ್ಲಿ ಪುಡಿ ರೌಡಿಗಳ ಮಚ್ಚು-ಲಾಂಗ್‌ಗಳ ಅಟ್ಟಹಾಸ-ಘೋರ ದೃಶ್ಯ ಸಿಸಿಟಿವಿಯಲ್ಲಿ

ಬೆಂಗಳೂರಲ್ಲಿ ಪುಡಿ ರೌಡಿಗಳ ಮಚ್ಚು-ಲಾಂಗ್‌ಗಳ ಅಟ್ಟಹಾಸ-ಘೋರ ದೃಶ್ಯ ಸಿಸಿಟಿವಿಯಲ್ಲಿ

Published : Feb 28, 2020, 04:30 PM ISTUpdated : Feb 28, 2020, 04:32 PM IST

ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ/ ಲಾಂಗು ಮಚ್ಚು ಹಿಡಿದು ಯುವಕರ ಮೇಲೆ ದಾಳಿ/ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆ/ ರೌಡಿಗಳ ಅಟ್ಟಹಾಸಕ್ಕೆ ಕೊನೆ ಯಾವಾಗ?

ಬೆಂಗಳೂರು[ಫೆ. 28]  ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮೀತಿಮೀರಿದೆ. ಪೊಲೀಸರು ಎಷ್ಟೇ ಪ್ರಯತ್ನ ಮಾಡಿದರೂ ಪುಂಡರ ಆಟಾಟೋಪ ನಿಲ್ಲುತ್ತಿಲ್ಲ. ಯುವಕರ ಮೇಲೆ ಪುಂಡರು ಮಾರಕಾಸ್ತ್ರಗಳಿಂದ ದಾಳಿ ಮಾಡುತ್ತಿದ್ದಾರೆ.

ಇಬ್ಬರು ಯುವಕರು ಮಚ್ಚಿನಿಂದ ದಾಳಿ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪುಡಿರೌಡಿಗಳ ಅಟ್ಟಹಾಸಕ್ಕೆ ಕೊನೆ ಯಾವಾಗ?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?