Sep 18, 2020, 10:02 PM IST
ಬೆಂಗಳೂರು(ಸೆ. 18) ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ವಂಚನೆ ಕೇಸಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಆಸ್ತಿ ಜಪ್ತಿ ಮಾಡಿದೆ. ಬ್ಯಾಂಕ್ ಅಧ್ಯಕ್ಷರಾಗಿದ್ದ ರಾಮಕೃಷ್ಣ ಸೇರಿದಂತೆ ಹಲವರ ಮೇಲೆ ಆರೋಪ ಕೇಳಿ ಬಂದಿತ್ತು.
ಠೇವಣಿದಾರರ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಇದೀಗ ತನಿಖೆ ಪ್ರಗತಿಯಲ್ಲಿದೆ. ಆರೋಪಿ ಮಯ್ಯ ರಾಮಕೃಷ್ಣ ಅವರಿಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.