ನಿಗೂಢವಾಗೇ ಉಳಿದ ಮಹಾಲಕ್ಷ್ಮಿ ಮರ್ಡರ್​​ ಕೇಸ್​​! ಹಂತಕ ಪೊಲೀಸರನ್ನ ಹೇಗೆಲ್ಲಾ ದಿಕ್ಕು ತಪ್ಪಿಸಿದ್ದ ಗೊತ್ತಾ?

ನಿಗೂಢವಾಗೇ ಉಳಿದ ಮಹಾಲಕ್ಷ್ಮಿ ಮರ್ಡರ್​​ ಕೇಸ್​​! ಹಂತಕ ಪೊಲೀಸರನ್ನ ಹೇಗೆಲ್ಲಾ ದಿಕ್ಕು ತಪ್ಪಿಸಿದ್ದ ಗೊತ್ತಾ?

Published : Sep 24, 2024, 02:55 PM IST

ಮಹಾಲಕ್ಷ್ಮಿ ಕೊಲೆ ಹಂತಕನ ಹಿಂದೆ ಬಿದ್ದಿರೋ ಪೊಲೀಸರು ನಾನಾ ಆ್ಯಂಗಲ್​ನಲ್ಲಿ ತನಿಖೆ ನಡೆಸುತ್ತಿದ್ದಾರೆ. ಆದ್ರೆ ಇದೂವರೆಗೂ ಒಂದೇ ಒಂದು ಸುಳಿವು ಸಿಕ್ಕಿಲ್ಲ. ಕುಟುಂಬಸ್ಥರು ಕೆಲವರ ಮೇಲೆ ಅನುಮಾನ ಪಟ್ಟರು. ಅವರನ್ನ ಕರೆಸಿ ವಿಚಾರಣೆ ಮಾಡಿದ್ದೂ ಆಯ್ತು. ಆದ್ರೂ ಯಾವುದೇ ಪ್ರಯೋಜನವಾಗಿಲ್ಲ.

ಬೆಂಗಳೂರು: ಅವಳು ನೇಪಾಳದ ಸುಂದರಿ. ಬೆಂಗಳೂರಿನ ಮಾಲ್​ನಲ್ಲಿ ಕೆಲಸ ಮಾಡಿಕೊಂಡು ಒಂಟಿ ಜೀವನ ನಡೆಸುತ್ತಿದ್ದಳು. ಆದ್ರೆ ಈಕೆ ಬೆಂಗಳೂರಿನಲ್ಲಿ ಮರ್ಡರ್​​ ಆಗಿದ್ದಾಳೆ. ಅದೂ ಕ್ರೂರಾತಿ ಕ್ರೂರವಾಗಿ. ಯಸ್​​. ನಾವು ಮಾತನ್ನಾಡ್ತಿರೋದು ಇದೀಗ ದೇಶವನ್ನೇ ಥಂಡಾ ಹೊಡೆಯುವಂತೆ ಮಾಡಿದ ಮಹಾಲಕ್ಷ್ಮಿ ಮರ್ಡರ್​​ ಕೇಸ್​​. ಮಹಾಲಕ್ಷ್ಮಿಯ ತುಂಡು ತುಂಡು ದೇಹ ಫ್ರಿಡ್ಜ್​ನಲ್ಲಿ ಸಿಕ್ಕಿ 3 ದಿನಗಳಾಗುತ್ತಾ ಬರುತ್ತಿದೆ. ಆದ್ರೆ ಇದುವರೆಗೂ ಕೊಲೆಯ ಹಂತಕ ಮಾತ್ರ ಪತ್ತೆಯಾಗಿಲ್ಲ.

ಅವಳನ್ನ ಕೊಂದಿದ್ಯಾರು? ಯಾಕಾಗಿ ಕೊಂದ? ಹಂತಕನ ಪ್ಲಾನ್​​ ಏನಿತ್ತು? ಇದ್ಯಾವುದೂ ಕೂಡ ಇನ್ನೂ ಸಹ ಪೊಲೀಸರಿಗೆ ಗೊತ್ತಾಗಿಲ್ಲ.. ಹಾಗಾದ್ರೆ ಈ ಕೇಸ್​​ನಲ್ಲಿ ಪೊಲೀಸರ ತನಿಖೆ ಹೇಗೆ ನಡೆಯುತ್ತಿದೆ. ಸದ್ಯ ಸಿಕ್ಕಿರುವ ಸುಳಿವುಗಳೇನು? ಮಹಾಲಕ್ಷ್ಮಿ ಮರ್ಡರ್​​ ಕೇಸ್​​ನ ಕಂಪ್ಲೀಟ್​​​ ಡಿಟೇಲ್ಸ್​​ ಇಲ್ಲಿದೆ ನೋಡಿ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more