ಮಲಗಿದ್ದ ನಾಯಿ ಮೇಲೆ ಕಲ್ಲು ಎತ್ತಿ ಹಾಕಿ ವಿಕೃತಿ!

ಮಲಗಿದ್ದ ನಾಯಿ ಮೇಲೆ ಕಲ್ಲು ಎತ್ತಿ ಹಾಕಿ ವಿಕೃತಿ!

Published : Jan 12, 2020, 12:49 PM ISTUpdated : Jan 12, 2020, 02:05 PM IST

ಅಪಾರ್ಟ್‌ಮೆಂಟ್ ಗೇಟ್ ಮುಂಭಾಗದಲ್ಲಿ ಮಲಗಿದೆ ಎಂದು ನಾಯಿ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬ ವಿಕೃತಿ ಮೆರೆದಿದ್ದಾನೆ. ಇದೇ ತಿಂಗಳ 10 ರಂದು ಎಚ್.ಎಂ.ಟಿ ಮುಖ್ಯರಸ್ತೆ ಬಳಿ ಈ ಘಟನೆ ನಡೆದಿದ್ದು ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. 

ಬೆಂಗಳೂರು[ಜ.12]: ಅಪಾರ್ಟ್‌ಮೆಂಟ್ ಗೇಟ್ ಮುಂಭಾಗದಲ್ಲಿ ಮಲಗಿದೆ ಎಂದು ನಾಯಿ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬ ವಿಕೃತಿ ಮೆರೆದಿದ್ದಾನೆ. ಇದೇ ತಿಂಗಳ 10 ರಂದು ಎಚ್.ಎಂ.ಟಿ ಮುಖ್ಯರಸ್ತೆ ಬಳಿ ಈ ಘಟನೆ ನಡೆದಿದ್ದು ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. 

ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪಾರ್ಟ್ಮೆಂಟ್ ಗೇಟ್ ಬಳಿ ರಸ್ತೆಯಲ್ಲಿ ನಾಯಿ ಮಲಗಿದ್ದು, ಈ ವೇಳೆ ಕಾರಿನಲ್ಲಿ ಅಪಾರ್ಟ್ಮೆಂಟ್‌ಗೆ ಬಂದ ನಿವಾಸಿ ವರುಣ್ ಈ ಕೃತ್ಯವೆಸಗಿದ್ದಾನೆ. ಅನಿಮಲ್ ವೆಲ್ ಫೇರ್ ಆರ್ಗನೈಸೇಶನ್ ನಿಂದ ಜಾಲಹಳ್ಳಿ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

ವಿಜಯಪುರದ ಟೈಗರ್‌ಗೆ ಬರ್ತಡೇ ಸಂಭ್ರಮ, ಶ್ವಾನಕ್ಕೆ ಚಿನ್ನದ ಸರ, ಊರಿಗೆಲ್ಲ ಊಟ!

ಪ್ರಾಣಿಗಳ ಮೇಲಿನ ಹಿಂಸೆ ನಿರ್ಮೂಲನೆ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!