ಮಾಸ್‌ ಸೂಸೈಡ್... ದೊಡ್ಡ ಸಾಕ್ಷ್ಯ.. ಶಂಕರ್ ಮತ್ತು ಅಳಿಯ ಪೊಲೀಸರ ವಶಕ್ಕೆ

ಮಾಸ್‌ ಸೂಸೈಡ್... ದೊಡ್ಡ ಸಾಕ್ಷ್ಯ.. ಶಂಕರ್ ಮತ್ತು ಅಳಿಯ ಪೊಲೀಸರ ವಶಕ್ಕೆ

Published : Oct 01, 2021, 08:35 PM ISTUpdated : Oct 01, 2021, 08:37 PM IST

* ಬೆಂಗಳೂರಿನಲ್ಲಿ ಸಾಮೂಹಿಕ ಆತ್ಮಹತ್ಯೆ ಪ್ರಕರಣ
* ಡೆತ್ ನೋಟ್ ಆಧಾರದಲ್ಲಿ ಮಾವ ಅಳಿಯ ವಶಕ್ಕೆ
*  ಬಂಗೆಲೆಯಲ್ಲಿ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿತ್ತು
* ಪೂರಕ ಸಾಕ್ಷ್ಯಗಳನ್ನು ಕಲೆ ಹಾಕಿರುವ ಪೊಲೀಸರು

ಬೆಂಗಳೂರು(ಅ. 01) ಬೆಂಗಳೂರಿನ(Bengaluru) ಬ್ಯಾಡರಹಳ್ಳಿ ಸಾಮೂಹಿಕ ಆತ್ಮಹತ್ಯೆ(Mass Suicide)  ಪ್ರಕರಣದಲ್ಲಿ ಮನೆ ಮಾಲೀಕ ಶಂಕರ್ ಮತ್ತು ಅಳಿಯನನ್ನು ಪೊಲೀಸರು(Bengaluru Police)  ವಶಕ್ಕೆ ಪಡೆದುಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಡೆತ್ ನೋಟ್ ನಲ್ಲಿ ತಂದೆಯ ಕಿರುಕುಳದ ಬಗ್ಗೆ ಹೇಳಿದ್ದರು.

ನಟಿ ಸೌಜನ್ಯ ಮೊಬೈಲ್ ಸಿಕ್ಕಿಲ್ಲ? ಮತ್ತೊಂದಷ್ಟು ಅನುಮಾನಗಳು

 ಒಂದೇ ಕುಟುಂಬದ ಐವರು ಆತ್ಮಜಹತ್ಯೆಗೆ ಶರಣಾಗಿದ್ದರು. ಶಂಕರ್ ಆಸ್ತಿ ಸಂಪಾದನೆ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗಿತ್ತು. ಮನೆಯಲ್ಲಿ ಮತ್ತು ತವರು ಮನೆಯಲ್ಲಿಯೂ ನಮಗೆ ಕಿರುಕುಳ ಆಗುತ್ತಿದೆ ಎಂದು ಆತ್ಮಹತ್ಯೆ ಮಾಡಿಕೊಂಡವರು ಡೆತ್ ನೋಟ್ ನಲ್ಲಿ ಬರೆದಿದ್ದರು. 

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!