TV Journalist Arrest: ಸುದ್ದಿ ಪ್ರಸಾರ ತಡೆಗೆ ಹಣಕ್ಕೆ ಬೇಡಿಕೆ, ಖಾಸಗಿ ವಾಹಿನಿ ಸಿಬ್ಬಂದಿ ಅರೆಸ್ಟ್

TV Journalist Arrest: ಸುದ್ದಿ ಪ್ರಸಾರ ತಡೆಗೆ ಹಣಕ್ಕೆ ಬೇಡಿಕೆ, ಖಾಸಗಿ ವಾಹಿನಿ ಸಿಬ್ಬಂದಿ ಅರೆಸ್ಟ್

Published : Jan 07, 2022, 08:56 PM IST

* ಸುದ್ದಿ ಪ್ರಸಾರ ತಡೆಗೆ ಹಣಕ್ಕೆ ಬೇಡಿಕೆ ಇಟ್ಟ ಖಾಸಗಿ ವಾಹನಿ ಸಿಬ್ಬಂದಿ
* ಹಣ ಪಡೆಯುವ ವಿಡಿಯೋ ಮಾಡಿಕೊಂಡರು
* ಖಾಸಗಿ ಸುದ್ದಿ ವಾಹಿನಿಯ ನಾಲ್ವರ ವಿರುದ್ಧ ದೂರು

ಬೆಂಗಳೂರು(ಜ. 07)  ಸುದ್ದಿ (News) ಪ್ರಸಾರ ತಡೆಗೆ  ಹಣಕ್ಕೆ (Money) ಬೇಡಿಕೆ ಇಟ್ಟು ಹಣ ಪಡೆಯುವಾಗಲೇ ಪತ್ರಕರ್ತ(Journalist) ತೀರ್ಥಪ್ರಸಾದ್ ಸಿಕ್ಕಿಬಿದ್ದಿದ್ದಾರೆ. ಜಮೀನು (Land) ವಿಚಾರಕ್ಕೆ ಸಂಬಂಧಿಸಿದ ಸುದ್ದಿ ಪ್ರಸಾರ ತಡೆಗೆ ಬೇಡಿಕೆ ಇಟ್ಟಿದ್ದ ಖಾಸಗಿ (Private news channel) ಸುದ್ದಿವಾಹಿನಿಯ ಸಿಬ್ಬಂದಿಯನ್ನು (Bengaluru Police) ಅರೆಸ್ಟ್ ಮಾಡಲಾಗಿದೆ.

ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಕೇಳಿಬಂದಿದ್ದ ಸುದ್ದಿವಾಹಿನಿ ಪತ್ರಕರ್ತರ ಹೆಸರುಗಳು

ಹೆಣ್ಣೂರು ಪೊಲೀಸರ  ಕೈಗೆ ಆರೋಪಿ ಸಿಕ್ಕಿಬಿದ್ದಾನೆ.  ನ್ಯಾಯಕ್ಕಾಗಿ ಹೆಣ್ಣೂರು ಠಾಣೆ ಮುಂದೆ ದೂರುದಾರರು ಪ್ರತಿಭಟನೆ ನಡೆಸಿದ್ದಾರೆ. ದೂರುದಾರರು ಆಡಿಯೋ ಸಾಕ್ಷ್ಯವನ್ನು ನೀಡಿದ್ದಾರೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more