ಪೊಲೀಸರ ಮೇಲೆ ದಾಳಿಗೆ  ಬಂದ ಪುಂಡರಿಗೆ ಗುಂಡೇಟು

ಪೊಲೀಸರ ಮೇಲೆ ದಾಳಿಗೆ  ಬಂದ ಪುಂಡರಿಗೆ ಗುಂಡೇಟು

Published : Jan 18, 2021, 08:59 PM IST

ಬೆಂಗಳೂರಲ್ಲಿ ಮತ್ತೊಬ್ಬ ರೌಡಿಶೀಟರ್​​​ ಕಾಲಿಗೆ ಗುಂಡೇಟು/ ಕೆ.ಜಿ.ಹಳ್ಳಿ ಠಾಣೆ ASI ದಿನೇಶ್​​​ ಶೆಟ್ಟಿಯಿಂದ ಫೈರಿಂಗ್​​​/ ಮೆಹರಾಜ್​​​​ ಮತ್ತು ಅಬ್ರಹಾರ್​​​​ ಬಂಧಿಸಲು ತೆರಳಿದ್ದ ಪೊಲೀಸರು/ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಆರೋಪಿಗಳು/ ಆರೋಪಿ ಮೆಹರಾಜ್​​​ ಕಾಲಿಗೆ ಪೊಲೀಸರಿಂದ ಫೈರಿಂಗ್​​​/ ಪುಟ್ಟೇನಹಳ್ಳಿ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಬೆಂಗಳೂರು(ಜ.  18)  ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಆರೋಪಿಗಳ ಕಾಲಿಗೆ ಗುಂಡೇಟು ಬಿದ್ದಿದೆ.  ಪುಟ್ಟೇನಹಳ್ಳಿ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ಮೆಹರಾಜ್​​​ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತ.. ಪತ್ನಿ ಚಲಾಯಿಸುತ್ತಿದ್ದರು

ಕೆ.ಜಿ.ಹಳ್ಳಿ ಠಾಣೆ ASI ದಿನೇಶ್​​​ ಶೆಟ್ಟಿ ಫೈರ್ ಮಾಡಿದ್ದಾರೆ. ಮೆಹರಾಜ್​​​​ ಮತ್ತು ಅಬ್ರಹಾರ್​​​​ ಬಂಧಿಸಲು ತೆರಳಿದ್ದಾಗ ಆರೋಪಿಗಳು ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದರು.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!