ಅಖಂಡ ಕಣ್ಣೀರು, ಮನೆ ಸುಟ್ಟಿದ್ದಕ್ಕಿಂತಲೂ ನೋವು ತಂದ ಬೇರೆ ವಿಚಾರ

ಅಖಂಡ ಕಣ್ಣೀರು, ಮನೆ ಸುಟ್ಟಿದ್ದಕ್ಕಿಂತಲೂ ನೋವು ತಂದ ಬೇರೆ ವಿಚಾರ

Published : Aug 19, 2020, 07:41 PM IST

ಕಮಿಷನರ್ ಕಚೇರಿಯಲ್ಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ಪ್ರಶ್ನೆಗಳ ಸುರಿಮಳೆ/ ಕಮಿಷನರ್ ಕಚೇರಿಯಲ್ಲಿ ಶಾಸಕರ ಕಣ್ಣೀರು/ ಬೆಂಕಿ ಘಟನೆ ನನ್ನ ಜೀವನದಲ್ಲೇ ಬಿಗ್ ಶಾಕಿಂಗ್

ಬೆಂಗಳೂರು(ಆ. 19) ಕಮಿಷನರ್ ಕಚೇರಿಯಲ್ಲಿ ಶಾಸಕ ಅಖಂಡ ಶ್ರೀನಿವಾಸ್‌ಗೆ ಪ್ರಶ್ನೆಗಳ ಸುರಿಮಳೆಯಾಗಿದೆ. ನಿಮ್ಮ ಕ್ಷೇತದ ಕಾರ್ಪೋರೇಟರ್ ಜತೆ ಭಿನ್ನಾಭಿಪ್ರಾಯ ಇದೆಯಾ? ಎಂದು ಕೇಳಲಾಗಿದೆ.

ಬೆಂಗಳೂರು ಗಲಭೆಗೆ ಮೂಲ ಕಾರಣ ಏನು?

ಸಂಪತ್ ರಾಜ್ ಮತ್ತು ನಿಮ್ಮ ನಡುವೆ ಸಮಸ್ಯೆ ಇದೆಯಾ? ಬೆಂಗಳೂರು ಗಲಭೆ ನಂತರದ ವಿಚಾರಣೆ ನಡೆಯುತ್ತಿದ್ದು ಸಿಸಿಬಿ ಪೊಲೀಸರು ಹಲವು ಪ್ರಶ್ನೆ ಕೇಳಿ ಉತ್ತರ ಪಡೆದುಕೊಂಡಿದ್ದಾರೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?