ಕ್ಲಬ್‌ಹೌಸ್‌ನಲ್ಲಿ ಪಾಕ್‌ ಪ್ರೇಮ: ಪ್ರಕರಣ ದಾಖಲಿಸಿ ಕಿಡಿಗೇಡಿಗಳ ಬೇಟೆಗೆ ಮುಂದಾದ ಪೊಲೀಸರು

ಕ್ಲಬ್‌ಹೌಸ್‌ನಲ್ಲಿ ಪಾಕ್‌ ಪ್ರೇಮ: ಪ್ರಕರಣ ದಾಖಲಿಸಿ ಕಿಡಿಗೇಡಿಗಳ ಬೇಟೆಗೆ ಮುಂದಾದ ಪೊಲೀಸರು

Published : Aug 18, 2022, 11:27 AM IST

ಪಾಕಿಸ್ತಾನದ ರಾಷ್ಟ್ರಗೀತೆ ಹಾಕಿ, ಪಾಕ್‌ ಪರ ಪ್ರೇಮದ ಜತೆಗೆ ಭಾರತದ ಪರ ಧ್ವೇಷವನ್ನ ವ್ಯಕ್ತಪಡಿಸಿದ್ದ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್‌ 

ಬೆಂಗಳೂರು(ಆ.18):  ಸಾಮಾಜಿಕ ಜಾಲತಾಣ ಕ್ಲಬ್‌ ಹೌಸ್‌ನಲ್ಲಿ ಪಾಕ್‌ ಧ್ವಜದ ಡಿಪಿ, ಪಾಕಿಸ್ತಾನ ರಾಷ್ಟ್ರಗೀತೆ ಪ್ಲೇ ಪ್ರಕರಣದ ವರದಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಬಿತ್ತರವಾದ ಬಳಿಕ ಪೊಲೀಸ್‌ ಇಲಾಖೆ ಎಚ್ಚೆತ್ತುಕೊಂಡಿದೆ. ಕೊನೆಗೂ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ. ಪಾಕ್‌ ಪ್ರೇಮಿಗಳ ವಿರುದ್ಧ ಸಂಪಿಗೆಹಳ್ಳಿ ಠಾಣೆಯಲ್ಲಿ ಸುಮೋಟೋ ಕೇಸ್‌ ದಾಖಲಾಗಿದೆ. ಪಾಕಿಸ್ತಾನದ ರಾಷ್ಟ್ರಗೀತೆಯನ್ನ ಹಾಕಿ, ಪಾಕ್‌ ಪರ ಪ್ರೇಮದ ಜತೆಗೆ ಭಾರತದ ಪರ ಧ್ವೇಷವನ್ನ ವ್ಯಕ್ತಪಡಿಸಿದ್ದರು. ಇಂತಹ ಕಿಡಿಗೇಡಿಗಳ ವಿರುದ್ಧ ಯಾಕೆ ಕ್ರಮ ಇಲ್ಲ, ಯಾಕೆ ಕೇಸ್‌ ದಾಖಲಾಗಿಲಗಲ ಅಂತ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. 

ಶಾಲೆಗಳಲ್ಲಿ ಹಿಜಾಬ್‌ ಬಳಿಕ ಗಣೇಶೋತ್ಸವ ವಿವಾದ: ಈದ್‌ ಮಿಲಾದ್‌ ಕೂಡ ನಡೆಯಲಿ ಎಂದ ವಕ್ಫ್‌ ಬೋರ್ಡ್

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more