ಬೆಂಗಳೂರು ಪೊಲೀಸರಿಂದ  ಬೃಹತ್‌ ಕಾರ್ಯಾಚರಣೆ : ಅಕ್ರಮವಾಗಿ ಸಾಗಿಸುತ್ತಿದ್ದ 6.5 ಕೆ.ಜಿ ಚಿನ್ನ ವಶ

ಬೆಂಗಳೂರು ಪೊಲೀಸರಿಂದ ಬೃಹತ್‌ ಕಾರ್ಯಾಚರಣೆ : ಅಕ್ರಮವಾಗಿ ಸಾಗಿಸುತ್ತಿದ್ದ 6.5 ಕೆ.ಜಿ ಚಿನ್ನ ವಶ

Published : Mar 02, 2023, 11:03 AM IST

ಬೆಂಗಳೂರು ಪೊಲೀಸರಿಂದ  ಬೃಹತ್‌ ಕಾರ್ಯಾಚರಣೆ ನಡೆಸಿದ್ದು,ನಾಕಾಬಂಧಿ ಪರಿಶೀಲನೆ ವೇಳೆ ಕೆಜಿಗಟ್ಟಲೇ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ .
 

ಬೆಂಗಳೂರು ಪೊಲೀಸರಿಂದ  ಬೃಹತ್‌ ಕಾರ್ಯಾಚರಣೆ ನಡೆಸಿದ್ದು,ನಾಕಾಬಂಧಿ ಪರಿಶೀಲನೆ ವೇಳೆ ಕೆಜಿಗಟ್ಟಲೇ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ . ಯಾವುದೇ ದಾಖಲಾತಿ ಇಲ್ಲದೆ ಸಾಗಾಟ ಮಾಡುತ್ತಿದ್ದ ಚಿನ್ನಾಭರಣ ವನ್ನು SJ ಪಾರ್ಕ ಪೊಲೀಸರಾದ ಪೇದೆ ವೆಂಕಟೇಶ್‌ , ಪಿಸಿ ಚಂದ್ರಶೇಖರ್‌ವಶಪಡಿಸಿಕೊಂಡಿದ್ದಾರೆ,  ನಿಕೊಂಜ್‌, ಬಾಬಿಲ್‌ ಎಂಬಾತರನ್ನು ಬಂಧಿಸಲಾಗಿದ್ದು ಚಿನ್ನದ ಬಳೆ , ಗೋಲ್ಡ್‌ ಬಿಸ್ಕೆಟ್‌, ಚಿನ್ನದ ಓಲೆ , ಉಂಗುರ ಚಿನ್ನದ ಸೇರಿದಂತೆ 6.5 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  SJ ಪಾರ್ಕ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಿಸಲಾಗಿದೆ .

ರಾಮದುರ್ಗದಲ್ಲಿ 'ಕೈ'ನಾಯಕರ ನಡುವೆ ಟಿಕೆಟ್‌ ಫೈಟ್‌

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more