ಬೆಂಗಳೂರು ಗಲಭೆ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

ಬೆಂಗಳೂರು ಗಲಭೆ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

Published : Aug 25, 2020, 07:25 PM IST

ಬೆಂಗಳೂರು ಗಲಭೆ ಪ್ರಕರಣ/ ಕ್ಲೈಮ್  ಕಮಿಷನರ್ ನೇಮಕ ಸಾಧ್ಯತೆ/ ನಿವೃತ್ತ ನ್ಯಾಯಮೂರ್ತಿಗಳನ್ನು ಕ್ಲೈಮ್  ಕಮಿಷನರ್ ಆಗಿಸುವ ವಿಚಾರ/ ಸುಪ್ರೀಂ ಅಭಿಪ್ರಾಯ ಕೇಳಿದ ಹೈಕೋರ್ಟ್

ಬೆಂಗಳೂರು(ಆ. 25)  ಬೆಂಗಳೂರು ಗಲಭೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಒಂದಾಗಿದೆ. ನಿವೃತ್ತ ನ್ಯಾಯಮೂರ್ತಿ ಫಣೀಂದ್ರ ಅವರನ್ನು ಕ್ಲೈಮ್  ಕಮಿಷನರ್  ಆಗಿ ನೇಮಕ ಮಾಡುವ ಸಾಧ್ಯತೆ ಇದೆ.

ಶಾಸಕರ ಮನೆ ಮೇಲೆ ಎಗರಿದ್ದ ಭಯಾನಕ ದೃಶ್ಯ

ಹೈಕೋರ್ಟ್ ನಲ್ಲಿ ಈ ವಿಚಾರ ಚರ್ಚೆ ಆಗಿದ್ದು ಗಲಭೆಕೋರರಿಂದ ನಷ್ಟ ವಸೂಲಿ ಸಂಬಂಧ ಸುಪ್ರೀಂ ಕೋರ್ಟ್ ಅಭಿಪ್ರಾಯ  ಕೇಳಲು ಹೈಕೋರ್ಟ್ ಮುಂದಾಗಿದೆ. ಆಗಸ್ಟ್  28 ಕ್ಕೆ ಯಾರು ಕ್ಲೈಮ್  ಕಮಿಷನರ್ ಆಗುತ್ತಾರೆ ಎನ್ನುವುದು ಗೊತ್ತಾಗಲಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?