Crime News: ಮದುವೆಯಾದ ದಿನವೇ ಪರಪ್ಪನ ಅಗ್ರಹಾರ ಸೇರಿದ ರೌಡಿಶೀಟರ್ ಜಿಮ್ ರವಿ..!

Crime News: ಮದುವೆಯಾದ ದಿನವೇ ಪರಪ್ಪನ ಅಗ್ರಹಾರ ಸೇರಿದ ರೌಡಿಶೀಟರ್ ಜಿಮ್ ರವಿ..!

Suvarna News   | Asianet News
Published : Mar 18, 2022, 12:08 PM IST

ಮದುವೆಯಾದ ದಿನವೇ ಜೈಲು ಸೇರಿದ್ದಾನೆ ರೌಡಿಶೀಟರ್ ಜಿಮ್ ರವಿ. ಅಮಾಯಕ ಹೆಣ್ಣನ್ನು ನಂಬಿಸಿ, ಮದುವೆಯಾಗಿ ಇದೀಗ ಪರಪ್ಪನ ಅಗ್ರಹಾರ ಸೇರಿದ್ದಾನೆ. 2010 ರಲ್ಲಿ ಬೆಂಗಳೂರಿನಲ್ಲಿ ಡಾ. ಶರತ್‌ರನ್ನು ಕಿಡ್ನ್ಯಾಪ್ ಮಾಡಿ ಹಣ ಆಭರಣ ತರಿಸಿಕೊಂಡಿದ್ದ. ಕೊನೆಗೆ ಕೊಲೆ ಮಾಡುತ್ತಾನೆ. ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗುತ್ತದೆ. 

ಬೆಂಗಳೂರು (ಮಾ. 18): ಮದುವೆಯಾದ ದಿನವೇ ಜೈಲು ಸೇರಿದ್ದಾನೆ ರೌಡಿಶೀಟರ್ ಜಿಮ್ ರವಿ. ಅಮಾಯಕ ಹೆಣ್ಣನ್ನು ನಂಬಿಸಿ, ಮದುವೆಯಾಗಿ ಇದೀಗ ಪರಪ್ಪನ ಅಗ್ರಹಾರ ಸೇರಿದ್ದಾನೆ. 2010 ರಲ್ಲಿ ಬೆಂಗಳೂರಿನಲ್ಲಿ ಡಾ. ಶರತ್‌ರನ್ನು ಕಿಡ್ನ್ಯಾಪ್ ಮಾಡಿ ಹಣ ಆಭರಣ ತರಿಸಿಕೊಂಡಿದ್ದ. ಕೊನೆಗೆ ಕೊಲೆ ಮಾಡುತ್ತಾನೆ. ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗುತ್ತದೆ. ಮದುವೆಯ ನೆಪವೊಡ್ಡಿ ಪೆರೋಲ್ ಮೇಲೆ ಹೊರ ಬಂದು ಪೊಲೀಸರ ಕಣ್ತಪ್ಪಿಸಿ ಓಡಾಡಿಕೊಂಡಿರುತ್ತಾನೆ. ಮದುವೆಯ ದಿನವೇ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more