2.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!

2.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!

Published : Nov 20, 2025, 11:08 AM IST

ತಿಂಗಳಿಗೆ ಲಕ್ಷಗಟ್ಟಲೆ ಸಂಬಳ ಪಡೆಯುತ್ತಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಶ್ರೀನಾಥ್, ಅಣ್ಣನ ಮನೆಗೆ ಹೋಗಿ ನಿಗೂಢವಾಗಿ ಕಣ್ಮರೆಯಾಗುತ್ತಾನೆ. ಪೊಲೀಸರ ತನಿಖೆಯಿಂದ, ಹಣಕಾಸಿನ ವಿಚಾರಕ್ಕೆ ಸ್ವಂತ ಅಣ್ಣನೇ ತಮ್ಮನನ್ನು ಕೊಂದು ಮನೆಯಲ್ಲಿ ಹೂತಿಟ್ಟಿದ್ದ ಭಯಾನಕ ಸತ್ಯ ಬಯಲಾಗುತ್ತದೆ. 

ಆತ ಸಾಫ್ಟ್​​ವೇರ್​ ಕಂಪನಿಯ ಉದ್ಯೋಗಿ.. ತಿಂಗಳಿಗೆ ಎರಡುವರೆ ಲಕ್ಷ ಸಂಬಳ.. ಮನೆಯಲ್ಲಿ ಮುದ್ದಾದ ಹೆಂಡತಿ ಮತ್ತು ಮೂರು ವರ್ಷದ ಮಗು... ಎಲ್ಲವೂ ಚೆನ್ನಾಗಿತ್ತು.. ಬರೋ ಸಂಬಳವನ್ನ ನಂಬಿಕೊಂಡು ಕೋಟಿ ರೂಪಾಯಿ ಸಾಲ ಮಾಡಿಕೊಂಡು ಸೈಟು ಮನೆ ಖರೀದಿಸಿದ್ದ... ಆದ್ರೆ ಆವತ್ತೊಂದು ದಿನ ಅಣ್ಣನನ್ನ ನೋಡಿಕೊಂಡು ಬರ್ತೀನಿ ಅಂತ ಹೋದವನು ವಾಪಸ್​ ಬರೋದೇ ಇಲ್ಲ.. ಹೆಂಡತಿ ಹುಡುಕಬಾರದ ಜಾಗದಲ್ಲೆಲ್ಲಾ ಹುಡುಕಿದ್ಲು.. ಆತನ ಅಣ್ಣನನ್ನ ಕೇಳಿದ್ರೆ ನನಗೆ ಗೊತ್ತೇ ಇಲ್ಲ ಅಂದಿದ್ದ.. ನೆಂಟರು, ಸಂಬಂಧಿಕರನ್ನೆಲ್ಲಾ ಕೇಳಿದ್ಲು ಬಟ್​ ಗಂಡನ ಸಣ್ಣ ಸುಳಿವು ಸಿಗೋದಿಲ್ಲ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more