ಬೆಂಗಳೂರು ಶಂಕಿತ ಉಗ್ರರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು ಶಂಕಿತ ಉಗ್ರರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

Published : Jul 26, 2022, 12:11 PM IST

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸೋಮವಾರ ಇಬ್ಬರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ರಾತ್ರಿ ಇಡೀ ಶಂಕಿತ ಉಗ್ರನ ವಿಚಾರಣೆ ನಡೆಸಿದ ಪೊಲೀಸರು. ಮೂರು ಹಂತದಲ್ಲಿ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರು, (ಜುಲೈ.26): ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸೋಮವಾರ ಇಬ್ಬರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ರಾತ್ರಿ ಇಡೀ ಶಂಕಿತ ಉಗ್ರನ ವಿಚಾರಣೆ ನಡೆಸಿದ ಪೊಲೀಸರು. ಮೂರು ಹಂತದಲ್ಲಿ ವಿಚಾರಣೆ ನಡೆಸಿದ್ದಾರೆ.

Karnataka News Updates: ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಉಗ್ರ ಸಿಸಿಬಿ ವಶಕ್ಕೆ

ತೀವ್ರ ವಿಚಾರಣೆ ಬಳಿಕ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದೇಶ ದ್ರೋಹದಡಿ  ಎಫ್ ಐಆರ್ ದಾಖಲಾಗಿದೆ. ಇನ್ನು ವಿಚಾರಣೆ ವೇಳೆ ಉಗ್ರರು ಮಹತ್ವದ ಮಾಹಿತಿ ಬಿಚ್ಚಿಟ್ಟಿದ್ದಾರೆ ಎಂದು ತಿಳಿದುಬಂದಿದೆ. 8ಕ್ಕೂ ಅಧಿಕ ಶಂಕಿತ ಉಗ್ರರ ಜೊತೆ ನಂಟು ಹೊಂದಿದ್ದಾನೆ ಎನ್ನುವ ಮಾಹಿತಿ ಸಿಕ್ಕಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more