Bengaluru: ಬಿಬಿಎಂಪಿಯ ಯಮಸ್ವರೂಪಿ ರಸ್ತೆ ಗುಂಡಿಗೆ ಮಹಿಳೆ ಬಲಿ!

Bengaluru: ಬಿಬಿಎಂಪಿಯ ಯಮಸ್ವರೂಪಿ ರಸ್ತೆ ಗುಂಡಿಗೆ ಮಹಿಳೆ ಬಲಿ!

Published : Oct 17, 2022, 03:38 PM IST

ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಮತ್ತೊಂದು ಬಲಿಯಾಗಿದೆ. 47 ವರ್ಷದ ಉಮಾ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಅಕ್ಟೋಬರ್ 17 ರಂದು ಸೋಮವಾರ ಬೆಳಿಗ್ಗೆ  ರಾಜಾಜಿನಗರದಲ್ಲಿ ಈ ಘಟನೆ ನಡೆದಿದೆ.

 ಬೆಂಗಳೂರು (ಅ.17): ಬೆಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ 47 ವರ್ಷದ ಉಮಾ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಅಕ್ಟೋಬರ್ 17 ರಂದು ಸೋಮವಾರ ಬೆಳಿಗ್ಗೆ  ರಾಜಾಜಿನಗರದಲ್ಲಿ (Rajajinagar) ಈ ಘಟನೆ ನಡೆದಿದೆ. ಅಮ್ಮ ಮತ್ತು ಮಗಳು ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ರಸ್ತೆ ಗುಂಡಿಯನ್ನು (road pothole) ತಪ್ಪಿಸುವ ಸಲುವಾಗಿ ಸ್ಕೂಟರ್‌ ಗುಂಡಿಗೆ ಬಿದ್ದಿದೆ. ಈ ವೇಳೆ ಉಮಾ ಕೆಳಕ್ಕೆ ಬಿದ್ದಿದ್ದಾರೆ   ಕೆಳಗೆ ಬಿದ್ದ ನಂತರ ಸರ್ಕಾರಿ ಬಸ್ ಉಮಾ ಅವರ ಮೇಲೆ ಹರಿದ ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ. ಕಳೆದ ತಿಂಗಳು ಕೂಡ ಇದೇ ರೀತಿಯ ಘಟನೆ ನಡೆದಿದ್ದು, ಬಿಬಿಎಂಪಿ (BBMP) ಈ ಬಗ್ಗೆ  ತಲೆಕೆಡಿಸಿಕೊಂಡಿಲ್ಲ ಎಂಬುದು ವಿಷಾದದ ಸಂಗತಿಯಾಗಿದೆ. ಮಾತ್ರವಲ್ಲ ಘಟನೆ ನಡೆದ ಸ್ಥಳಕ್ಕೆ ಯಾವುದೇ ಒಬ್ಬ ಅಧಿಕಾರಿ ಕೂಡ ಭೇಟಿ ನೀಡದೆ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more