Bidar: ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಮಾರಾಮಾರಿ: ನಾಲ್ವರಿಗೆ ಗಾಯ, ಒಬ್ಬನ ಸ್ಥಿತಿ ಚಿಂತಾಜನಕ

Bidar: ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಮಾರಾಮಾರಿ: ನಾಲ್ವರಿಗೆ ಗಾಯ, ಒಬ್ಬನ ಸ್ಥಿತಿ ಚಿಂತಾಜನಕ

Published : Mar 24, 2022, 09:44 PM IST

ಬೀದರ್‌ನ ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಬೀದರ್ (ಮಾ.24): ಇಲ್ಲಿನ ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಎರಡು ಗುಂಪುಗಳು ಖಾರದ ಪುಡಿ ಎರಚಿ ಆಸ್ಪತ್ರೆಯ ಉಪಕರಣಗಳಿಂದ ಹೊಡೆದಾಡಿಕೊಂಡಿದ್ದಾರೆ. ಕಾಂಗ್ರೆಸ್‌ನ ಜಿ.ಪಂ. ಮಾಜಿ ಸದಸ್ಯ ಫಿರೋಜ್ ಖಾನ್ ಮತ್ತು ಅವರ ಮಕ್ಕಳ ಮೇಲೆ ಹಲ್ಲೆ ನಡೆದಿದೆ. ಹಣಕಾಸು ವಿಚಾರವಾಗಿ ಯುವಕರ ಗುಂಪು ಹಲ್ಲೆ ನಡೆಸಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ರೌಫ್, ಫಿರೋಜ್ ಖಾನ್, ಅಫ್ಸರ್ ಖಾನ್, ಅರ್ಬಾಜ್ ಖಾನ್ ಮತ್ತು ಅಜ್ಜುಗೆ ಗಾಯಗಳಾಗಿವೆ. ಅಜ್ಜುಗೆ ಗಂಭೀರ ಗಾಯಗಳಾಗಿವೆ.  ನ್ಯೂ ಟೌನ್ ಹಾಗೂ ಟೌನ್ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸೆಕ್ಷನ್​​ 307, 353 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more