ಮೊಬೈಲ್​ನಲ್ಲಿ ಅವನದ್ದೇ ರಾಸಲೀಲೆ ವಿಡಿಯೋಗಳು! ಗೆಳೆಯರ ಜೊತೆ ಸೇರಿ ಗಂಡನನ್ನೇ ಕೊಂದುಬಿಟ್ಟಳಾ ಮಡದಿ?

ಮೊಬೈಲ್​ನಲ್ಲಿ ಅವನದ್ದೇ ರಾಸಲೀಲೆ ವಿಡಿಯೋಗಳು! ಗೆಳೆಯರ ಜೊತೆ ಸೇರಿ ಗಂಡನನ್ನೇ ಕೊಂದುಬಿಟ್ಟಳಾ ಮಡದಿ?

Published : Oct 23, 2024, 04:14 PM IST

ಬೆಳಗಾವಿ ಉದ್ಯಮಿಯ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕೊಲೆ ಮಾಡಿದ ಹೆಂಡತಿ ಹಾಗೂ ಆಕೆಯ ಫೇಸ್‌ಬುಕ್ ಗೆಳೆಯ ಇದೀಗ ಕೊಲೆಯಾದ ಉದ್ಯಮಿಯ ಮತ್ತೊಂದು ಮುಖವಾಡ ಬಿಚ್ಚಿಟ್ಟಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಬೆಳಗಾವಿ: ಅದು ಬೆಳಗಾವಿಯನ್ನೇ ಬೆಚ್ಚಿ ಬೀಳಿಸಿದ ಮರ್ಡರ್​​. ತಾಳಿ ಕಟ್ಟಿದ ಹೆಂಡತಿಯೇ ಫೇಸ್​ಬುಕ್​​ ಗೆಳೆಯರ ಜೊತೆ ಸೇರಿ ಗಂಡನ ಕಥೆ ಮುಗಿಸಿ ನಂತರ ಹಾರ್ಟ್​ ಅಟ್ಯಾಕ್​​ ನಾಟಕವಾಡಿದ್ದಳು. ಆದ್ರೆ ತನ್ನ ಮಗಳೇ ತಂದೆಯ ಸಾವಿನ ರಹಸ್ಯವನ್ನ ಬಯಲಿಗೆಳದಿದ್ದಳು. ಮಗಳು ಕೊಟ್ಟ ಕಂಪ್ಲೆಂಟ್​​ ಆಧರಿಸಿ ಪೊಲೀಸರು ಸತ್ತವನ ಮೃತದೇಹವನ್ನ ಮತ್ತೆ ಹೊರತೆಗೆದು ಪೋಸ್ಟ್​​ ಮಾರ್ಟಮ್​​ ರಿಪೋರ್ಟ್​ ಮಾಡಿದ್ರು.

ಅಷ್ಟೇ ಅಲ್ಲ ಹೆಂಡತಿ ಮತ್ತು ಆಕೆಯ ಗೆಳೆಯರನ್ನ ವಶಕ್ಕೆ ಪಡೆದ್ರು. ಆದ್ರೆ ಇದೇ ಕೊಲೆ ಕೇಸ್ನಲ್ಲಿ ಮತ್ತೊಂದು ಭಯಾನಕ ಸತ್ಯ ಹೊರಬಿದ್ದಿದೆ. ಅಲ್ಲಿ ಕೊಲೆಯಾದ ರಿಯಲ್​ ಎಸ್ಟೇಟ್​​ ಉದ್ಯಮಿಯ ನಿಜ ಬಣ್ಣ ಬಯಲಾಗಿದೆ. ಆತನ ರಾಸಲೀಲೆಯ ಕಥೆ ಬಹಿರಂಗವಾಗಿದೆ. ಅಷ್ಟಕ್ಕೂ ಏನು ಅವನ ಕಥೆ? ಆತನ ಕಾಮ ಪುರಾಣವಾದ್ರೂ ಏನು ಅನ್ನೋದನ್ನ ತಿಳಿದುಕೊಳ್ಳೋಣ ಬನ್ನಿ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more