May 24, 2021, 9:33 PM IST
ಬೆಂಗಳೂರು(ಮೇ 24) ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಿಡಿಯಲ್ಲಿ ಇರುವುದು ನಾನೇ ಎಂದು ರಮೇಶ್ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ ಎಂಬ ವರದಿಗಳು ಬಂದಿವೆ.
ಮಾಜಿ ಸಚಿವರಿಗೆ ವೈದ್ಯಕೀಯ ಪರೀಕ್ಷೆ ನಡೆದಿತ್ತು
ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಸಿಡಿ ಪ್ರಕರಣದ ನಂತರ ರಮೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಂತ್ರಸ್ತೆ ಸಹ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದರು.