ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹನಿಟ್ರ್ಯಾಪ್, ರಾಜಕಾರಣಿ ಡೀಲ್, ಮುಂದೆ ನಡೆದದ್ದು ಘೋರ!

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹನಿಟ್ರ್ಯಾಪ್, ರಾಜಕಾರಣಿ ಡೀಲ್, ಮುಂದೆ ನಡೆದದ್ದು ಘೋರ!

Published : Oct 27, 2022, 12:10 PM IST

ಕಂಚುಗಲ್‌ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಕ್ಷಣಕೊಂದು ಟ್ವಿಸ್ಟ್‌ ಸಿಗುತ್ತಿದೆ. 

ರಾಮನಗರ(ಅ.27): ಕಂಚುಗಲ್‌ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಕ್ಷಣಕೊಂದು ಟ್ವಿಸ್ಟ್‌ ಸಿಗುತ್ತಿದೆ. ಹೌದು, ಆರು ತಿಂಗಳ ಹಿಂದೆ ಸ್ವಾಮೀಜಿ ಬಳಿ ಹನಿಟ್ರ್ಯಾಪ್ ಗ್ಯಾಂಗ್‌ ಹಣ ವಸೂಲಿ ಮಾಡಿತ್ತು, ವಿಡಿಯೋ ಚಾಟ್‌ ವಿಚಾರದಲ್ಲೇ  ಬಸವಲಿಂಗ ಸ್ವಾಮೀಜಿ ಅವರನ್ನ ಹೆದರಿ ವಸೂಲಿ ಮಾಡಲಾಗಿತ್ತಾ?, ಖ್ಯಾತ ರಾಜಕಾರಣಿಯ ಮಧ್ಯಸ್ಥಿಕೆಯಿಂದಲೇ ಈ ಡೀಲ್‌ ನಡೆದಿತ್ತಾ?, ಸ್ವಾಮೀಜಿಯಿಂದ ಹಣ ಪಡೆದು ಪದೇ ಪದೆ ಬೆದರಿಕೆ ಹಾಕುತ್ತಿತ್ತು ಈ ಹನಿಟ್ರ್ಯಾಪ್ ಗ್ಯಾಂಗ್‌ ಅಂತ ಹೇಳಲಾಗುತ್ತಿದೆ. ಈ ಎಲ್ಲ ಅಂಶಗಳ ಮೇಲೆ ಪೊಲೀಸರು ತನಿಖೆಯನ್ನ ನಡೆಸುತ್ತಿದ್ದಾರೆ. 

ಕೋಟಿ ಕಂಠ ಗಾಯನಕ್ಕೆ ನಾಳೆ ಚಾಲನೆ: 1 ಕೋಟಿ ಮಂದಿ ನೋಂದಣಿ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more