ಹೊಸಬರ ಎಂಟ್ರಿ: ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸ್ಫೋಟಕ ತಿರುವು

ಹೊಸಬರ ಎಂಟ್ರಿ: ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸ್ಫೋಟಕ ತಿರುವು

Published : Sep 04, 2022, 12:13 PM ISTUpdated : Sep 04, 2022, 12:18 PM IST

ಚಿತ್ರದುರ್ಗದ ಮುರಘಾ ಮಠದ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದೆ. ದಿರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗೆಗಳು ಆಗುತ್ತಿವೆ. ಇದರ ಮಧ್ಯೆ ಇದೀಗ ಈ ಕೇಸ್‌ ಹೊಸ ಟ್ವಿಸ್ಟ್‌ ಸಿಕ್ಕಿದೆ.

ಚಿತ್ರದುರ್ಗ, (ಸೆಪ್ಟೆಂಬರ್.04):ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮಲೆ ಮುರುಘಾ ಶರಣರನ್ನು ಬಂಧನವಾಗಿದ್ದು, ಈ ವಿಚಾರ ಬರೀ ರಾಜ್ಯ ಮಾತ್ರವಲ್ಲ, ದೇಶಾದ್ಯಂತ ಸದ್ದು ಮಾಡುತ್ತಿದೆ. ಶ್ರೀಗಳ ಪರ- ವಿರೋಧ ಪ್ರತಿಭಟನೆ, ಹೇಳಿಕೆ -ಪ್ರತಿ ಹೇಳಿಕೆ ಬರುತ್ತಲೇ ಇವೆ. 

ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಶಾಕ್ ಮೇಲೆ ಶಾಕ್

ಇದರ ಬೆನ್ನಲ್ಲೇ ಇದೀಗ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ. ಈ ಕೇಸ್‌ನಲ್ಲಿ ಸಂತ್ರಸ್ಥೆ ವಿದ್ಯರ್ಥಿನಿಯ ಚಿಕ್ಕಪ್ಪ ಎಂಟ್ರಿಯಾಗಿದ್ದಾರೆ. ಇದರಿಂದ ಮುರುಘಾ ಶ್ರೀಗಳ ಪೋಕ್ಸೋ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more