ಜಾರಕಿಹೊಳಿ ಸಿ.ಡಿ. ಪ್ರಕರಣಕ್ಕೆ ಸ್ಫೋಟಕ ತಿರುವು: ಉಲ್ಟಾ ಹೊಡೆದ ಲೇಡಿ

ಜಾರಕಿಹೊಳಿ ಸಿ.ಡಿ. ಪ್ರಕರಣಕ್ಕೆ ಸ್ಫೋಟಕ ತಿರುವು: ಉಲ್ಟಾ ಹೊಡೆದ ಲೇಡಿ

Published : Apr 12, 2021, 03:04 PM ISTUpdated : Apr 12, 2021, 03:36 PM IST

ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ ಪ್ರಕರಣ ಹೊಸ ತಿರುವು ಪಡೆದಿದ್ದು, ಸಂತ್ರಸ್ತ ಯುವತಿ ಉಲ್ಟಾ ಹೊಡೆದಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು, (ಏ.12): ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ ಪ್ರಕರಣ ಹೊಸ ತಿರುವು ಪಡೆದಿದ್ದು, ಸಂತ್ರಸ್ತ ಯುವತಿ ಉಲ್ಟಾ ಹೊಡೆದಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜಾರಕಿಹೊಳಿ ಅರೆಸ್ಟ್ ಆಗ್ತಾರಾ.? ಸೀಡಿ ಲೇಡಿಯೇ ಬಲೆಗೆ ಬೀಳ್ತಾಳಾ.? 

ಹೌದು....ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚನ ಮೂಡಿಸಿದ್ದ ಈ ರಾಸಲೀಲೆ ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ವಿಶೇಷ ತನಿಖಾ ದಳದ ಮುಂದೆ ಹಾಜರಾಗಿ ಮತ್ತೊಮ್ಮೆ ಹೇಳಿಕೆ ನೀಡಿರುವುದು ಕುತೂಹಲ ಕೆರಳಿಸಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?