Jul 13, 2022, 4:06 PM IST
ಹುಬ್ಬಳ್ಳಿ, (ಜುಲೈ.13): ಅತ್ಯಂತ ಹೈ ಪ್ರೊಪೈಲ್ ಮರ್ಡರ್ ಪ್ರಕರಣವಾದ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಬಗೆಗಿನ ಆಂತರಿಕ ವಿಚಾರಗಳನ್ನು ಬಯಲು ಮಾಡಲು ತಾಂತ್ರಿಕ ತಜ್ಞರನ್ನೊಳಗೊಂಡ ಪ್ರತ್ಯೇಕ ತಂಡವನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರಚನೆ ಮಾಡಲಾಗಿದೆ.
ಚಂದ್ರಶೇಖರ್ ಗುರೂಜಿ ಹತ್ಯೆಗೆ ಕಾರಣವಾಗಿದ್ದು ಆ 2 ಬೇನಾಮಿ ಆಸ್ತಿ!
ತನಿಖೆಯಲ್ಲಿ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಬಗೆದಷ್ಟು ರೋಚಕ ಮಾಹಿತಿಗಳು ಒಂದೊಂದೇ ಹೊರಬರುತ್ತಿವೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಹೆಸರು ತಳುಕು ಹಾಕಿಕೊಂಡಿದೆ.