ಜಯಶ್ರೀ ನಂಬರ್ ಚೆಂಜ್ ಮಾಡಿಕೊಂಡಿದ್ದು ಯಾಕೆ? ಕಾರಣ ಹೇಳಿದ ಭಾವನಾ

ಜಯಶ್ರೀ ನಂಬರ್ ಚೆಂಜ್ ಮಾಡಿಕೊಂಡಿದ್ದು ಯಾಕೆ? ಕಾರಣ ಹೇಳಿದ ಭಾವನಾ

Published : Jan 25, 2021, 09:33 PM ISTUpdated : Jan 25, 2021, 09:35 PM IST

ಬಿಗ್ ಬಾಸ್ ಖ್ಯಾತಿ, ನಟಿ-ರೂಪದರ್ಶಿ ಜಯಶ್ರೀ ಆತ್ಮಹತ್ಯೆ/  ಗೆಳತಿ, ಬಿಗ್ ಬಾಸ್ ಸಹಪಾಠಿ ಭಾವನಾ  ಬೆಳಗೆರೆ ಮಾತು/ ಆಕೆ ವೃದ್ಧಾಶ್ರಮಕ್ಕೆ ಹೋಗಿದ್ದೆ ಗೊತ್ತಿಲ್ಲ/ ಇಂಥ ಕೆಲಸ ಮಾಡಿಕೊಂಡಿದ್ದನ್ನು ನಂಬಲು ಸಾಧ್ಯವೇ ಇಲ್ಲ

ಬೆಂಗಳೂರು(ಜ. 25) ಬಿಗ್ ಬಾಸ್ ಖ್ಯಾತಿ, ನಟಿ-ರೂಪದರ್ಶಿ ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಶ್ರೀ ಅವರ ಬಗ್ಗೆ ಬಿಗ್ ಬಾಸ್ ನಲ್ಲಿ ಜತೆಯಿದ್ದ ಭಾವನಾ ಬೆಳಗೆರೆ ಮಾತನಾಡಿದ್ದಾರೆ.

ಜಯಶ್ರೀ   ಡೆತ್ ನೋಟ್ ನಲ್ಲಿ ಬರೆದಿಟ್ಟಿರುವುದೇನು? 

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ನಲ್ಲಿ ಜಯಶ್ರೀ ಸದಾ ಆಕ್ಟೀವ್ ಆಗಿದ್ದಳು.  ತಮಾಷೆ ಮಾಡುವುದು,  ಬೇರೆಯವರ ಕಾಲೆಳೆಯುವ ಕೆಲಸ ಮಾಡುತ್ತಿದ್ದವಳು ಇಂಥ ತೀರ್ಮಾನ ಮಾಡಿದ್ದಾಳೆ ಎಂದರೆ ಅಚ್ಚರಿಯಾಗುತ್ತಿದೆ ಎಂದಿದ್ದಾರೆ.

 

 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?