ಬೆಂಗಳೂರಿನಲ್ಲಿ ಮಿತಿ ಮೀರುತ್ತಿದೆ ಪುಂಡರ ವ್ಹೀಲಿಂಗ್ ಹಾವಳಿ: ಕಡಿವಾಣಕ್ಕೆ ಟಾಸ್ಕ್‌ಫೋರ್ಸ್ ಟೀಂ ರಚನೆ

ಬೆಂಗಳೂರಿನಲ್ಲಿ ಮಿತಿ ಮೀರುತ್ತಿದೆ ಪುಂಡರ ವ್ಹೀಲಿಂಗ್ ಹಾವಳಿ: ಕಡಿವಾಣಕ್ಕೆ ಟಾಸ್ಕ್‌ಫೋರ್ಸ್ ಟೀಂ ರಚನೆ

Published : Jan 05, 2023, 10:24 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡರ ವ್ಹೀಲಿಂಗ್ ಹಾವಳಿ ಮಿತಿ ಮೀರುತ್ತಿದ್ದು, ಟ್ರಾಫಿಕ್ ಪೊಲೀಸರ ಕಣ್ತಪ್ಪಿಸಿ ಸಿಕ್ಕ ರೋಡ್‌ಗಳಲ್ಲಿ ಡೇಂಜರಸ್ ವ್ಹೀಲಿಂಗ್ ಮಾಡುತ್ತಿದ್ದಾರೆ. ರಿಂಗ್ ರೋಡ್, ಹೈವೇ, ಸಿಟಿ ಸೆಂಟರ್ ರೋಡ್‌ಗಳಲ್ಲಿ ಡ್ರಾಗ್ ರೇಸ್, ವ್ಹೀಲಿಂಗ್ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸೋ ಪೊಲೀಸರಿಗೆ ಇದು ಕಾಣ್ತಿಲ್ವ?

ಬೆಂಗಳೂರು (ಜ.05): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡರ ವ್ಹೀಲಿಂಗ್ ಹಾವಳಿ ಮಿತಿ ಮೀರುತ್ತಿದ್ದು, ಟ್ರಾಫಿಕ್ ಪೊಲೀಸರ ಕಣ್ತಪ್ಪಿಸಿ ಸಿಕ್ಕ ರೋಡ್‌ಗಳಲ್ಲಿ ಡೇಂಜರಸ್ ವ್ಹೀಲಿಂಗ್ ಮಾಡುತ್ತಿದ್ದಾರೆ. ರಿಂಗ್ ರೋಡ್, ಹೈವೇ, ಸಿಟಿ ಸೆಂಟರ್ ರೋಡ್‌ಗಳಲ್ಲಿ ಡ್ರಾಗ್ ರೇಸ್, ವ್ಹೀಲಿಂಗ್ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸೋ ಪೊಲೀಸರಿಗೆ ಇದು ಕಾಣ್ತಿಲ್ವ? ಪೊಲೀಸರು ಅದೇನ್ ಮಾಡಿಕೊಳ್ತಾರೋ ಮಾಡಿಕೊಳ್ಳಲಿ ಅಂತ ರೋಡ್ ರೋಡ್‌ಗಳಲ್ಲಿ ಬಿಂದಾಸ್ಸಾಗಿ ಪುಂಡರು ವ್ಹೀಲಿಂಗ್ ಮಾಡ್ತಿದ್ದಾರೆ. ಅಲ್ಲದೇ ನ್ಯೂ ಇಯರ್ ವೇಳೆಯೂ ಟ್ರಾಫಿಕ್ ಪೊಲೀಸ್ ಎಚ್ಚರಿಕೆ ನಡುವೆಯೂ ಪುಂಡರ ವ್ಹೀಲಿಂಗ್ ನಿಂತಿಲ್ಲ. 

ಏರ್ಪೋರ್ಟ್ ರೋಡ್, ತುಮಕೂರ್ ರೋಡ್, ನಾಗವಾರ ರಿಂಗ್ ರೋಡ್ ಹಾಗೂ ಸಿಟಿ ಒಳಗಿನ ಕೆಲ ರೋಡ್‌ಗಳಲ್ಲಿ ಇವರ ವ್ಹೀಲಿಂಗ್ ಹಾವಳಿ ಹೆಚ್ಚಾಗಿದ್ದು, ಇತರೆ ವಾಹನ ಸವಾರರು ಭಯ ಬಿದ್ದು ಸೈಡಿಗೋಗ್ತಿದ್ದಾರೆ. ಇವರನ್ನ ಮಟ್ಟ ಹಾಕ್ದೇ ಇದ್ರೆ, ಹೋಗೋದು ಪಕ್ಕಾ ಅಮಾಯಕ ಜನರ ಪ್ರಾಣ, ಹಾಗೂ ತಾವು ಮಾಡೋ ವ್ಹೀಲಿಂಗ್ ದೃಶ್ಯಗಳನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ ಲೋಡ್ ಮಾಡುತ್ತಿದ್ದು, ಈ ವಿಡಿಯೋಗಳನ್ನ ನೋಡ್ತಿದ್ರೆ ಬೆಚ್ಚಿ ಬೇಳೋದಂತು ಗ್ಯಾರಂಟಿ. ಅಷ್ಟು ಭಯಾನಕವಾಗಿ ಪುಂಡರು ಬೈಕ್‌ಗಳಲ್ಲಿ ವ್ಹೀಲಿಂಗ್ ಮಾಡ್ತಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿದ ಟ್ರಾಫಿಕ್ ಡಿಸಿಪಿ‌ ಅನುಚೇತ್ ಇಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more