ತಲವಾರ್‌ನಲ್ಲಿ ಕೇಕ್ ಕಟ್ ಮಾಡಿದ್ದ ಬೆಳಗಾವಿ  'ವೀರ'ನ ಮೇಲೆ ಪ್ರಕರಣ

ತಲವಾರ್‌ನಲ್ಲಿ ಕೇಕ್ ಕಟ್ ಮಾಡಿದ್ದ ಬೆಳಗಾವಿ  'ವೀರ'ನ ಮೇಲೆ ಪ್ರಕರಣ

Published : Feb 25, 2021, 11:15 PM IST

ಸರ್ಕಾರಿ ಶಾಲೆ ಆವರಣದಲ್ಲಿ ತಲವಾರ್ ಹಿಡಿದು ಬರ್ತ್ ಡೇ ಆಚರಣೆ ಪ್ರಕರಣ/ ಬರ್ತ್ ಡೇ ಮಾಡಿಕೊಂಡ ಜ್ಯೋತಿಬಾ ರಾಜು ನಾಯಕ ವಿರುದ್ಧ ಪ್ರಕರಣ ದಾಖಲು/ ಜ್ಯೋತಿಬಾ ನಾಯಕ, ಬೆಳಗಾವಿಯ ವಿಜಯ ನಗರ ನಿವಾಸಿ/ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲು

ಬೆಳಗಾವಿ(ಫೆ. 25)  ಶಾಲೆಯಲ್ಲೇ ಖಡ್ಗದಿಂದ ಕೇಕ್ ಕತ್ತರಿಸಿ ಬರ್ತಡೆ ಆಚರಣೆ ಮಾಡಿಕೊಂಡವನ ಮೇಲೆ ಪ್ರಕರಣ ದಾಖಲಾಗಿದೆ.  ಏಷ್ಯಾನೆಟ್ ಸುವರ್ಣನ್ಯೂಸ್ ಸುದ್ದಿ ಪ್ರಸಾರ ಮಾಡಿತ್ತು. 

ವಿವಾಹಿತೆಯನ್ನು ತಲವಾರ್‌ ನಲ್ಲಿ ಕೊಚ್ಚಿ ಕೊಂದ

ಸರ್ಕಾರಿ ಶಾಲೆ ಆವರಣದಲ್ಲಿ  ತಲವಾರ್ ಹಿಡಿದು ಕೇಕ್ ಕಟ್ ಮಾಡಿದ್ದ ಜ್ಯೋತಿಬಾ ರಾಜು ನಾಯಕ ವಿರುದ್ಧ ಪ್ರಕರಣ ದಾಖಲಾಗಿದೆ. ಜ್ಯೋತಿಬಾ ನಾಯಕ, ಬೆಳಗಾವಿಯ ವಿಜಯ ನಗರ ನಿವಾಸ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಬುಧಬಾರ ತಡರಾತ್ರಿ ಸರ್ಕಾರಿ ಶಾಲೆ ಆವರಣದಲ್ಲಿ ನೂರಾರು ಜನರನ್ನು ಸೇರಿಸಿ ಬರ್ತ್ ಡೇ ಆಚರಣೆ ಮಾಡಿಕೊಂಡಿದ್ದ. 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!