Bitcoin scam; ಖರ್ಗೆ ಪಂಚ ಪ್ರಶ್ನೆಗೆ ಉತ್ತರ... ಶ್ರೀಕಿ FSL ವರದಿಯಲ್ಲಿ ಎಲ್ಲವೂ ಬಹಿರಂಗ!

Bitcoin scam; ಖರ್ಗೆ ಪಂಚ ಪ್ರಶ್ನೆಗೆ ಉತ್ತರ... ಶ್ರೀಕಿ FSL ವರದಿಯಲ್ಲಿ ಎಲ್ಲವೂ ಬಹಿರಂಗ!

Published : Nov 12, 2021, 08:56 PM IST

* ರಾಜಕೀಯದಲ್ಲಿ ಸಂಚಲನ ಮೂಡಿಸಿದ  ಬಿಟ್ ಕಾಯಿನ್ ಹಗರಣ
* ಪೊಲೀಸರೇ ಶ್ರೀಕಿಗೆ ಡ್ರಗ್ಸ್ ಮಾತ್ರೆ ನೀಡಿದ್ದರು ಎಂದು ಆರೋಪಿಸಿದ್ದ ಖರ್ಗೆ
* ಖರ್ಗೆ ಆರೋಪಕ್ಕೆ ಉತ್ತರ ಸಿಕ್ಕಿದ್ದು ಶ್ರೀಕಿಗೆ ಪೊಲೀಸರು ಮಾತ್ರೆ ಕೊಟ್ಟಿರಲಿಲ್ಲ
* FSL ವರದಿಯಲ್ಲಿ ಎಲ್ಲವೂ ಬಹಿರಂಗ

ಬೆಂಗಳೂರು(ನ. 12)  ಬಿಟ್ ಕಾಯಿನ್ (Karnataka Bitcoin Scam)  ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಪಂಚ ಪ್ರಶ್ನೆಯನ್ನು ಮುಂದೆ ಇಟ್ಟಿದ್ದಾರೆ. ಮಹಜರ್ ಗೆ ಲೈನ್ ಮೆನ್ ಅವರನ್ನು ಯಾಕೆ ಬಳಕೆ ಮಾಡಿಕೊಳ್ಳಲಾಯಿತು ಎಂದು ಕೇಳಿದ್ದಾರೆ.

ಹ್ಯಾಕರ್ ಶ್ರೀಕಿಯ ರಣ ರೋಚಕ ಇತಿಹಾಸ

ಹ್ಯಾಕರ್ ಶ್ರೀಕಿಗೆ ಪೊಲೀಸರೆ alprazolam ಮಾತ್ರೆ ನೀಡಿದ್ದರು ಎಂದು ಖರ್ಗೆ ಆರೋಪಿಸಿದ್ದರು. ಮೊದಲನೆ ಸಾರಿ  ಇಲ್ಲ ಎಂದು ಶ್ರೀಕಿ ಹೇಳಿದ್ದ. ಇದಾದ ಮೇಲೆ ಬೌರಿಂಗ್ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಪೊಲೀಸ್ ಕಸ್ಟಡಿಯಲ್ಲಿ ಇದ್ದ ವೇಳೆ ಶ್ರೀಕಿ ಇಂಥ ಯಾವುದೇ ಮಾತ್ರೆ ತೆಗೆದುಕೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more