ಸುರಪುರ ಉಪಚುನಾವಣೆಗೆ ಮತದಾನ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಪರಸ್ಪರ ಕಲ್ಲು ತೂರಾಟ

ಸುರಪುರ ಉಪಚುನಾವಣೆಗೆ ಮತದಾನ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಪರಸ್ಪರ ಕಲ್ಲು ತೂರಾಟ

Published : May 07, 2024, 05:53 PM ISTUpdated : May 07, 2024, 05:54 PM IST

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ.
 

ಯಾದಗಿರಿ: ಸುರಪುರ ಉಪಚುನಾವಣೆಗೆ ಮತದಾನ ಹಿನ್ನೆಲೆ ಬಿಜೆಪಿ(BJP)-ಕಾಂಗ್ರೆಸ್(Congress) ಕಾರ್ಯಕರ್ತರ ಮಧ್ಯೆ ಪರಸ್ಪರ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟದ(Pelted stones) ವೇಳೆ ಓರ್ವನ ತಲೆಗೆ ಗಂಭೀರ ಗಾಯವಾಗಿದೆ. ಯಾದಗಿರಿ( Yadgir) ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತದಾನದ(Voting) ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದ್ದು, ಈ ವೇಳೆ ಪರಸ್ಪರ ಕಲ್ಲು ತೂರಾಟವನ್ನು ಕಾರ್ಯಕರ್ತರು ನಡೆಸಿದ್ದಾರೆ. ಕಲ್ಲು ತೂರಾಟ ಹಿನ್ನೆಲೆ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ‌ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸುರಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  ಗುಜರಿ ಸೇರಬೇಕಿದ್ದ ರೈಲ್ವೇ ಬೋಗಿ ಇಂದು ಹೈಟೆಕ್ ರೆಸ್ಟೋರೆಂಟ್! ಸಿಟಿಮಂದಿ ಫುಲ್ ಫಿದಾ!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more