ಕಳ್ಳತನಕ್ಕೆ ಯತ್ನಿಸಿದ ಖದೀಮರಿಗೆ ಶಾಕ್‌, ಪಿಸ್ತೂಲ್ ಬೆದರಿಕೆಗೆ ಜಗ್ಗದೆ ಕಳ್ಳರ ಹಿಮ್ಮೆಟ್ಟಿಸಿದ ಅಜ್ಜಿ!

ಕಳ್ಳತನಕ್ಕೆ ಯತ್ನಿಸಿದ ಖದೀಮರಿಗೆ ಶಾಕ್‌, ಪಿಸ್ತೂಲ್ ಬೆದರಿಕೆಗೆ ಜಗ್ಗದೆ ಕಳ್ಳರ ಹಿಮ್ಮೆಟ್ಟಿಸಿದ ಅಜ್ಜಿ!

Published : Aug 23, 2022, 05:58 PM IST

ಬಿಜೆಪಿ ನಾಯಕ ಪ್ರಕಾಶ್ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರಿಗೆ ಅಜ್ಜಿ ಶಾಕ್ ನೀಡಿದ್ದರೆ. ಏಕಾಂಗಿಯಾಗಿ ಕಳ್ಳರನ್ನು ಹಿಮ್ಮೆಟ್ಟಿಸಿದ್ದಾರೆ.

ಹಾಸನ(ಆ.23):  ಮನೆಯಲ್ಲಿ ವೃದ್ಧೆ ಮಾತ್ರ ಇದ್ದಾಗ ಕಳ್ಳತನಕ್ಕೆ ಯತ್ನಿಸಿದ ಕಳ್ಳರನ್ನು ಏಕಾಂಗಿಯಾಗಿ ಹಿಮ್ಮೆಟ್ಟಿಸಿದ ಘಟನೆ ಹಾಸನದ ಕೆ.ಆರ್.ಪುರಂ ಸಂಪಿಗೆ ರಸ್ತೆಯಲ್ಲಿ ನಡೆದಿದೆ. ಬಿಜೆಪಿ ಮುಖಂಡ ಪ್ರಕಾಶ್ ಮನೆಯಲ್ಲಿ ಕಳ್ಳರು ಪ್ಲಾನ್ ಮಾಡಿ ನುಗ್ಗಿದ್ದಾರೆ. ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ವೃದ್ದೆ ರಂಗಮ್ಮ ಒಬ್ಬರೇ ಇದ್ದಾಗ ಮನೆಗೆ ನುಗ್ಗಿದ್ದಾರೆ. ಪ್ರಕಾಶ್ ಅವರಿಗೆ ಪಾರ್ಸೆಲ್ ಬಂದಿದೆ ಎಂಬ ನೆಪ ಹಿಡಿದುಕೊಂಡು ಮನೆಯ ಒಳ ಪ್ರವೇಶಿಸಲು ಯತ್ನಿಸಿದ್ದಾರೆ.  ಅಜ್ಜಿಯ ಕುತ್ತಿಗೆಗೆ ಕೈಹಾಕಿ ಸರಗಳ್ಳತನಕ್ಕೆ ಯತ್ನಿಸಿದ್ದಾರೆ. ಆದರೆ ಧೈರ್ಯವಂತ ಅಜ್ಜಿ ಕಳ್ಳರನ್ನು ತಳ್ಳಿದ್ದಾರೆ. ಹಣೆಗೆ ಪಿಸ್ತೂಲ್ ಇಟ್ಟು ಬೆದರಿಸಿದರೂ ಜಗ್ಗದ ಅಜ್ಜಿ, ಕಳ್ಳರನ್ನು ತಳ್ಳಿ ಹಿಮ್ಮೆಟ್ಟಿಸಿದ್ದಾರೆ. ಅಜ್ಜಿಯ ಪ್ರತಿರೋಧಕ್ಕೆ ಬೆಚ್ಚಿದ ಕಳ್ಳರು ಕಂಪೌಂಡ್ ನೆಗೆದು ಎಸ್ಕೇಪ್ ಆಗಿದ್ದಾರೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more