ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಟ್ವಿಸ್ಟ್..ಬಟ್ಟೆ ಬದಲಿಸಿದ್ದು ಯಾಕೆ?

ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಟ್ವಿಸ್ಟ್..ಬಟ್ಟೆ ಬದಲಿಸಿದ್ದು ಯಾಕೆ?

Published : Aug 13, 2021, 05:42 PM IST

* ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ
* ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು
* ಬೆಂಕಿ ಹಚ್ಚುವ ಮುನ್ನ ಮೂರು ಸಾರಿ ಬಟ್ಟೆ  ಬದಲಾಯಿಸಿದ್ದ ದುಷ್ಕರ್ಮಿಗಳು

ಬೆಂಗಳೂರು(ಆ. 13) ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ನೂರಕ್ಕೂ ಅಧಿಕ ಸಿಸಿಟಿವಿ ವಶಕ್ಕೆ ಪಡೆದು ದೃಶ್ಯಾವಳಿ ಮಾಹಿತಿ ಕಲೆ ಹಾಕಿದ್ದಾರೆ. ಪಕ್ಕಾ  ಪ್ಲಾನ್ ನಡೆಸಿಕೊಂಡು ತಂಡ ಅಖಾಡಕ್ಕೆ ಇಳಿದಿದ್ದು ಗೊತ್ತಾಗಿದೆ. ಸಿಸಿಟಿವಿ ಆಧಾರದಲ್ಲಿ ತನಿಖೆ ಮುಂದುವರಿಸಿದ್ದಾರೆ.

ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಇಟ್ಟವರು ಯಾರು? ಇಲ್ಲಿದೆ ಸ್ಫೋಟಕ ವಿಡಿಯೋ

ದುಷ್ಕರ್ಮಿಗಳು ಮೂರ್ನಾಲ್ಕು ಸಾರಿ ಬಟ್ಟೆ ಬದಲಾಯಿಸಿದ್ದು ಗೊತ್ತಾಗಿದೆ.  ಮಧ್ಯರಾತ್ರಿ 1:23ರ ಸುಮಾರಿಗೆ ಬಂದ ಇಬ್ಬರು ದುಷ್ಕರ್ಮಿಗಳು ಒಂದು ಲೀಟರ್ ಬಾಟಲ್ ಪೆಟ್ರೋಲ್ ತಂದು ಕಾರಿಗೆ ಬೆಂಕಿ ಹಚ್ಚಿ ಕೆಲವೇ ಹೊತ್ತಿನಲ್ಲಿ ಕೆಲಸ ಮುಗಿಸಿ ಪರಾರಿಯಾಗಿದ್ದಾರೆ.  ಘಟನೆ ನಂತರ ಬೊಮ್ಮನಹಳ್ಳಿ ಪೊಲೀಸರಿಂದ ಆರೋಪಿಗಳಿಗಾಗಿ ತಲಾಶ್ ನಡೆಸುತ್ತಿದ್ದಾರೆ. 

 

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!