ಒಂದು ಕೊಲೆ... ಎರಡು ವಾದ...ಚಂದ್ರು ಕೊಲೆಗೆ ಕೋಮು ಬಣ್ಣ

ಒಂದು ಕೊಲೆ... ಎರಡು ವಾದ...ಚಂದ್ರು ಕೊಲೆಗೆ ಕೋಮು ಬಣ್ಣ

Published : Apr 09, 2022, 10:24 PM IST

ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ಪ್ರತಿಕ್ರಿಯಿಸಿದ್ದು,  ಚಂದ್ರು ಕೊಲೆ ಪ್ರಕರಣ ಕೋಮು ಬಣ್ಣ ಹಚ್ಚಿದ್ದಾರೆ.  ಉರ್ದು ಮಾತನಾಡಿಲ್ಲ ಎನ್ನುವ ಕಾರಣಕ್ಕೆ ಚಂದ್ರುನನ್ನು ಕೊಲೆ ಮಾಡಿದ್ದಾರೆ ಎಂದಿದ್ದಾರೆ. ಹಾಗಾದ್ರೆ, ಕಮಿಷನರ್ ಸುಳ್ಳು ಹೇಳಿದ್ರಾ? ಗೃಹ ಸಚಿವರು ಹೇಳಿದ್ದು ಸತ್ಯನಾ? 

ಬೆಂಗಳೂರು, (ಏ.09): ಬೆಂಗಳೂರಿನ ಜೆಜೆ ನಗರದಲ್ಲಿ ಚಂದ್ರು ಕೊಲೆ ಪ್ರಕರಣ ಕೋಮು ಬಣ್ಣಕ್ಕೆ ತಿರುಗಿಸಲಾಗಿದೆ.  ಉರ್ದು ಬರಲ್ಲ ಅಂತ ಕೊಲೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ, ನಂತರ ಬೈಕ್‌ ಟಚ್‌ ಆಗಿದ್ದರಿಂದ ಕೊಲೆ ಆಗಿತ್ತು ಎಂದು ಹೇಳಿಕೆ ಬದಲಿಸಿದ್ದರು. ಇದನ್ನು ಸ್ವತಃ ಪೊಲೀಸ್ ಕಮಿಷನರ್ ಸ್ಪಷ್ಟಪಡಿಸಿದ್ದರು.

'ಚಂದ್ರು ಕೊಲೆ ಬಗ್ಗೆ ಗೃಹ ಸಚಿವರು ಸತ್ಯ ಹೇಳ್ತಿದ್ದಾರೆ, ಪೊಲೀಸ್ರು ಹೇಳಿದ್ದು ಸುಳ್ಳು'

ಆದ್ರೆ, ಇದೀಗ ಇದಕ್ಕೆ ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ಪ್ರತಿಕ್ರಿಯಿಸಿದ್ದು,  ಚಂದ್ರು ಕೊಲೆ ಪ್ರಕರಣ ಕೋಮು ಬಣ್ಣ ಹಚ್ಚಿದ್ದಾರೆ.  ಉರ್ದು ಮಾತನಾಡಿಲ್ಲ ಎನ್ನುವ ಕಾರಣಕ್ಕೆ ಚಂದ್ರುನನ್ನು ಕೊಲೆ ಮಾಡಿದ್ದಾರೆ ಎಂದಿದ್ದಾರೆ. ಹಾಗಾದ್ರೆ, ಕಮಿಷನರ್ ಸುಳ್ಳು ಹೇಳಿದ್ರಾ? ಗೃಹ ಸಚಿವರು ಹೇಳಿದ್ದು ಸತ್ಯನಾ? 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more