ಬೆಂಗಳೂರು ತರಗುಪೇಟೆಯಲ್ಲಿ  ನಿಗೂಢ ಸ್ಫೋಟ: ಮೂವರು ಸಾವು, ಗಾಯಾಳುಗಳ ಸ್ಥಿತಿ ಗಂಭೀರ

ಬೆಂಗಳೂರು ತರಗುಪೇಟೆಯಲ್ಲಿ ನಿಗೂಢ ಸ್ಫೋಟ: ಮೂವರು ಸಾವು, ಗಾಯಾಳುಗಳ ಸ್ಥಿತಿ ಗಂಭೀರ

Published : Sep 23, 2021, 03:21 PM ISTUpdated : Sep 23, 2021, 03:42 PM IST

ಚಾಮರಾಜಪೇಟೆಯ ತರಗುಪೇಟೆಯಲ್ಲಿ  ನಿಗೂಢ ಸ್ಫೋಟ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬೆಂಗಳೂರು (ಸೆ. 23):  ಚಾಮರಾಜಪೇಟೆಯ ತರಗುಪೇಟೆಯಲ್ಲಿ  ನಿಗೂಢ ಸ್ಫೋಟ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರ್ವೀಸ್‌ ಗೋಡೌನ್‌ನಲ್ಲಿಟ್ಟಿದ್ದ ಪಟಾಕಿಗಳು ಸ್ಫೋಟಿಸಿರುವ ಸಾಧ್ಯತೆ ಎನ್ನಲಾಗುತ್ತಿದೆ. ಗೋದಾಮು ಮಾಲಿಕ ಬಾಬುರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಯಲ್ಲಿ 10 ಕ್ಕೂ ಹೆಚ್ಚು ಬೈಕ್‌ಗಳು ಜಖಂ ಆಗಿದೆ. ಸ್ಫೋಟಗೊಂಡಿರುವ ಸ್ಥಳಕ್ಕೆ ಎಫ್‌ಎಸ್‌ಎಲ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶಾಸಕ ಜಮೀರ್ ಅಹ್ಮದ್ ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. 
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?