ಬಾಂಬ್ ಬೆದರಿಕೆ ಪತ್ರ ಬರೆದ ರಾಜಶೇಖರ್ ಅರೆಸ್ಟ್; ಈತನ ಹಿಸ್ಟರಿ ಅಂತಿಂಥದ್ದಲ್ಲ!

ಬಾಂಬ್ ಬೆದರಿಕೆ ಪತ್ರ ಬರೆದ ರಾಜಶೇಖರ್ ಅರೆಸ್ಟ್; ಈತನ ಹಿಸ್ಟರಿ ಅಂತಿಂಥದ್ದಲ್ಲ!

Suvarna News   | Asianet News
Published : Oct 20, 2020, 02:12 PM ISTUpdated : Oct 20, 2020, 02:16 PM IST

ಅತ್ತೆಯ ಆಸ್ತಿಗಾಗಿ ಅಳಿಯಂದಿರ ಜಗಳ. ಕೋರ್ಟ್‌ಗೆ ಬಂತು ಬಾಂಬ್ ಬೆದರಿಕೆ. ಹೌದು. ಷಡ್ಗ ರಮೇಶ್‌ನನ್ನು ಸಿಕ್ಕಿ ಹಾಕಿಸುವುದಕ್ಕೆ ರಾಜಶೇಖರ್ ಎಂಬಾತ ಮಾಡಿದ ಕ್ರಿಮಿನಲ್ ಕೆಲಸ ಇದು. 
 

ಬೆಂಗಳೂರು (ಅ. 20): ಅತ್ತೆಯ ಆಸ್ತಿಗಾಗಿ ಅಳಿಯಂದಿರ ಜಗಳ. ಕೋರ್ಟ್‌ಗೆ ಬಂತು ಬಾಂಬ್ ಬೆದರಿಕೆ. ಹೌದು. ಷಡ್ಗ ರಮೇಶ್‌ನನ್ನು ಸಿಕ್ಕಿ ಹಾಕಿಸುವುದಕ್ಕೆ ರಾಜಶೇಖರ್ ಎಂಬಾತ ಮಾಡಿದ ಕ್ರಿಮಿನಲ್ ಕೆಲಸ ಇದು. 

NDPS ನ್ಯಾಯಾಧೀಶರಿಗೆ, ಪೊಲೀಸ್ ಕಮಿಷರ್‌ಗೆ ಬಾಂಬ್ ಬೆದರಿಕೆ ಹಾಕಿದ ಘಟನೆ ಭಾರೀ ಸಂಚಲನವನ್ನುಂಟು ಮಾಡಿತ್ತು. ಈ ಕೆಲಸವನ್ನು ಮಾಡಿದ ರಾಜಶೇಖರ್ ಈಗ ಅರೆಸ್ಟ್ ಆಗಿದ್ದಾನೆ. ರಾಜಶೇಖರ್ ರಮೇಶ್ ಹೆಸರಲ್ಲಿ ಕೋರ್ಟ್‌ಗೆ ಬಾಂಬ್ ಬೆದರಿಕೆ ಹಾಕಿದ್ದಾನೆ. ಏನೋ ಮಾಡಲು ಹೋಗಿ ಸಿಕ್ಕಿ ಬಿದ್ದಿದ್ದಾನೆ. ಇನ್ನು ಈತನ ಹಿಸ್ಟರಿ ನೋಡುವುದಾದರೆ ಈ ಹಿಂದೆ ಕೂಡಾ ಗೂಂಡಾ ಕೇಸ್‌ನಲ್ಲಿ ತಗಲ್ಲಾಕ್ಕೊಂಡಿದ್ದ. ಉಗ್ರ ಸಂಘಟನೆ ಹೆಸರಲ್ಲಿ ಪೊಲೀಸ್ ಕಮಿಷನರ್‌ಗೆ ಪತ್ರ ಬರೆದು ಸಿಕ್ಕಿ ಬಿದ್ದದ್ದ. 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!