ವೀಕೆಂಡ್‌ ನೈಟ್ ಪಾರ್ಟಿಯಲ್ಲಿ ಪೆಡ್ಲರ್ ಜೊತೆ 'ಗೀತಾ'; ಇವರೂ ತಗೋತಿದ್ರಾ ಡ್ರಗ್ಸ್?

ವೀಕೆಂಡ್‌ ನೈಟ್ ಪಾರ್ಟಿಯಲ್ಲಿ ಪೆಡ್ಲರ್ ಜೊತೆ 'ಗೀತಾ'; ಇವರೂ ತಗೋತಿದ್ರಾ ಡ್ರಗ್ಸ್?

Published : Sep 22, 2020, 04:11 PM IST

ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಗೀತಾ ಭಟ್‌ಗೆ ISD ನೊಟೀಸ್ ನೀಡಿದೆ. ಇಂದು ಗೀತಾ ಭಟ್ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆ ವೇಳೆ ಗೀತಾ ಲೈಫ್‌ಸ್ಟೈಲ್ ಬಗ್ಗೆ ಒಂದಷ್ಟು ಮಾಹಿತಿ ಸಿಕ್ಕಿದೆ. 

ಬೆಂಗಳೂರು (ಸೆ. 22): 'ಬ್ರಹ್ಮಗಂಟು' ಧಾರಾವಾಹಿ ಖ್ಯಾತಿಯ ನಟಿ ಗೀತಾ ಭಟ್‌ಗೆ ISD ನೊಟೀಸ್ ನೀಡಿದೆ. ಇಂದು ಗೀತಾ ಭಟ್ ವಿಚಾರಣೆಗೆ ಹಾಜರಾಗಿದ್ದಾರೆ. 

ವಿಚಾರಣೆ ವೇಳೆ ಗೀತಾ ಲೈಫ್‌ಸ್ಟೈಲ್ ಬಗ್ಗೆ ಒಂದಷ್ಟು ಮಾಹಿತಿ ಸಿಕ್ಕಿದೆ. ಪ್ರತಿ ವೀಕೆಂಡ್ ಪಾರ್ಟಿಗಳಲ್ಲಿ ನಟಿ ಗೀತಾ ಹಾಜರಾಗುತ್ತಿದ್ದರು. ಪೆಡ್ಲರ್ ನವನೀತ್ ಎಂಬುವವನ ಜೊತೆ ನೈಟ್ ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಈ ನವನೀತ್ ಯಾರು ಎಂದು ನೋಡುವುದಾದರೆ ಈತ ಪಾರ್ಟಿಗಳಿಗೆ ಕೊಕೇನ್ ಸಪ್ಲೈ ಮಾಡುತ್ತಿದ್ದ. ಈತನ ಜೊತೆ ಗೀತಾ ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಡ್ರಗ್‌ ಡೀಲ್‌ ಬಗ್ಗೆ ಇವರಿಗೂ ಮಾಹಿತಿ ಇದೆಯಾ? ಗೀತಾ ಕೂಡಾ ಡ್ರಗ್ ತೆಗೆದುಕೊಳ್ಳುತ್ತಿದ್ದಾರಾ? ಈ ಬಗ್ಗೆ ISD ವಿಚಾರಣೆ ನಡೆಸುತ್ತಿದೆ. ವಿಚಾರಣೆ ಬಳಿಕ ಮಾಹಿತಿ ಹೊರ ಬರಬೇಕಷ್ಟೇ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!