Dr Soundarya Suicide: ಕುಟುಂಬದಲ್ಲಿ ಕಲಹ  ಇರಲಿಲ್ಲ, ಮಗುವಿಗೆ ನಾಮಕರಣ ಮಾಡಿದ್ದರು

Dr Soundarya Suicide: ಕುಟುಂಬದಲ್ಲಿ ಕಲಹ  ಇರಲಿಲ್ಲ, ಮಗುವಿಗೆ ನಾಮಕರಣ ಮಾಡಿದ್ದರು

Published : Jan 28, 2022, 05:16 PM IST

* ಬಿಎಸ್‌ವೈ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ ಆತ್ಮಹತ್ಯೆ
* ಇಂದು ಬೆಳಗ್ಗೆ ಶಿವಾನಂದ ಬಳಿ ಇರುವ ಅಪಾರ್ಟ್‌ಮೆಂಟ್ ನಲ್ಲಿ ಆತ್ಮಹತ್ಯೆ
* ಕುಟುಂಬದಲ್ಲಿ ಯಾವ ಗಲಾಟೆಯೂ ಇರಲಿಲ್ಲ
* ಬೆಳಗ್ಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದರು 

ಬೆಂಗಳೂರು(ಜ.28): ಕರ್ನಾಟಕ ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ (BS Yediyurappa) ಮೊಮ್ಮಗಳು  ಸೌಂದರ್ಯ ಆತ್ಮಹತ್ಯೆಗೆ (Suicide ) ಶರಣಾಗಿದ್ದಾರೆ.  ಪದ್ಮಾವತಿ ಪುತ್ರಿ  ವೈದ್ಯೆ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡಿದ್ದು ಮರಣೋತ್ತರ  (Post Mortem) ಪರೀಕ್ಷೆ ನಡೆದಿದೆ.

ಮಾಜಿ ಸಿಎಂ ಬಿ. ಎಸ್‌. ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ!

ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರರ ಪರೀಕ್ಷೆ ನಡೆಸಲಾಗಿದೆ. ಸೋಲದೇವನಹಳ್ಳಿಯ ಅಬ್ಬಿಗೆರೆಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more