Bengaluru: ತಡರಾತ್ರಿ ಪಿಸ್ತೂಲ್ ಹಿಡಿದು ಬೆದರಿಸಿ ಅಟ್ಟಹಾಸಗೈದ ಬಿಲ್ಡರ್..!

Bengaluru: ತಡರಾತ್ರಿ ಪಿಸ್ತೂಲ್ ಹಿಡಿದು ಬೆದರಿಸಿ ಅಟ್ಟಹಾಸಗೈದ ಬಿಲ್ಡರ್..!

Published : Nov 07, 2022, 12:06 PM ISTUpdated : Nov 07, 2022, 12:11 PM IST

ಬೆಂಗಳೂರಿನ ಕೆ.ಆರ್‌. ಪುರಂನ ಚಿಕ್ಕಬಸವನಪುರದಲ್ಲಿ ಬಿಲ್ಡರ್‌ ಕಾರ್ತಿಕ್‌ ರೆಡ್ಡಿ ಅಂಡ್‌ ಗ್ಯಾಂ ದಾಂಧಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. 

ಸರ್ಕಾರಿ ಜಮೀನು ಮಾರಾಟಕ್ಕೆ ರೌಡಿಶೀಟರ್‌ ಮುಂದಾಗಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ದೂರುದಾರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸರ್ಕಾರಿ ಜಮೀನು ಮಾರಾಟಕ್ಕೆ ಬಿಲ್ಡರ್‌ ಕಾರ್ತಿಕ್‌ ರೆಡ್ಡಿ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ಬೆಂಗಳೂರಿನ ಕೆ.ಆರ್‌. ಪುರಂನ ಚಿಕ್ಕಬಸವನಪುರದಲ್ಲಿ ಈ ಘಟನೆ ನಡೆದಿದೆ. ಅಕ್ಟೋಬರ್‌ 28 ರಂದು ಪಿಸ್ತೂಲ್‌ ಹಿಡಿದು ಬಿಲ್ಡರ್‌ ಅಟ್ಟಹಾಸಗೈದಿದ್ದಾರೆ ಎಂದು ಹೇಳಲಾಗಿದೆ. ಬಿಲ್ಡರ್‌ ಕಾರ್ತಿಕ್‌ ರೆಡ್ಡಿ ಅಂಡ್‌ ಗ್ಯಾಂ ದಾಂಧಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಮನೆ ಮುಂದಿದ್ದ ಕಾರಿಗೆ ಗುದ್ದಿ ಜಖಂಗೊಳಿಸಿ ಎಚ್ಚರಿಕೆ ನೀಡಿದ್ದಾರೆ ಎಂದೂ ತಿಳಿದುಬಂದಿದೆ. ಈ ಹಿನ್ನೆಲೆ ಆರೋಪಿ ವಿರುದ್ಧ ಹಲವು ಸೆಕ್ಷನ್‌ಗಳಡಿ ಎಫ್‌ಐಆರ್‌ ದಾಖಲಿಸಲಾಗಿದೆ.

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more