ಕಾವೇರಿಗಾಗಿ ನಡೆದ ಬೆಂಗಳೂರು ಬಂದ್ ಯಶಸ್ವಿ: ಸರ್ಕಾರದ ವಿರುದ್ಧ ಮೊಳಗಿದ ಕಾವೇರಿ ಜ್ವಾಲಾಗ್ನಿ!

ಕಾವೇರಿಗಾಗಿ ನಡೆದ ಬೆಂಗಳೂರು ಬಂದ್ ಯಶಸ್ವಿ: ಸರ್ಕಾರದ ವಿರುದ್ಧ ಮೊಳಗಿದ ಕಾವೇರಿ ಜ್ವಾಲಾಗ್ನಿ!

Published : Sep 27, 2023, 02:59 PM IST

ಶಾಪಿಂಗ್ ಮಾಲ್ .. ಮಾರುಕಟ್ಟೆ ಸಂಪೂರ್ಣ ಬಂದ್
ರಾಜಭವನ ಎದುರು ವಾಟಾಳ್ ಸೇರಿ ಹಲವರು ಅರೆಸ್ಟ್!
ಱಲಿ ಅವಕಾಶ ನೀಡದ್ದಕ್ಕೇ ಹೋರಾಟಗಾರರು ಆಕ್ರೋಶ
ಮೌರ್ಯ ಸರ್ಕಲ್ಗೆ ಬರ್ತಿದ್ದಂತೆ ಕುರುಬೂರು ಬಂಧನ!
 

ಕನ್ನಡಿಗರ ಜೀವನಾದಿ ಕಾವೇರಿಯ ಕಿಚ್ಚು ಹೆಚ್ಚಾಗುತ್ತಿದೆ. ತಮಿಳುನಾಡಿಗೆ ನೀರು ಹರಿಸದಂತೆ ರೈತರು(Farmers ) ಬೀದಿಗಿಳಿದಿದ್ದಾರೆ. ಮೊನ್ನೆ ತಾನೇ ಮಂಡ್ಯ ಬಂದ್ ಮಾಡಿದ್ದ ರೈತರು ಇವತ್ತು ರಾಜ್ಯರಾಜಧಾನಿಯನ್ನ ಲಾಕ್ ಮಾಡಿದ್ರು. ಅಷ್ಟೇ ಅಲ್ಲ ಬಂದ್ ಯಶಸ್ವಿಗೊಳಿಸಲು ಎಲ್ಲಾ ತಯಾರಿಗಳನ್ನ ಮಾಡಿಕೊಂಡಿದ್ರು. ಆದ್ರೆ ಪೊಲೀಸರು ಪ್ರತಿಭಟನಕಾರರಿಗೆ ಶಾಕ್ ಕೊಡಲು ತಯಾರಿ ನಡೆಸಿದ್ರು. ಬೆಳ್ಳಂಬೆಳಗ್ಗೆ ರ‍್ಯಾಲಿ ನಡೆಸಲು ಬಂದವರಿಗೆ ಪೊಲೀಸರು(police) ತಡೆದು ಅವರನ್ನೆಲ್ಲಾ ವಷಕ್ಕೆ ಪಡೆದು ಫ್ರೀಡಂ ಪಾರ್ಕ್‌ವರೆಗೆ ಬಿಟ್ಟುಬಂದಿದ್ರು. ಹೀಗೆ ಬೀದಿಗಿಳಿದು ಪ್ರತಿಭಟಿಸಿದ ರೈತರು, ಸಂಘಟನೆಗಳು ಪೊಲೀಸರ ವಾರ್ನಿಂಗ್ ನಡುವೆಯೂ ಬಂದ್ ಯಶಸ್ವಿಯಾಗುವಂತೆ ಮಾಡಿದ್ರು. ಇನ್ನೂ ಬೆಂಗಳೂರಿನ ಬಂದ್‌ಗೆ(Bengaluru Bandh) ಕೇವಲ ಬೆಂಗಳೂರಿಗರಷ್ಟೇ ಅಲ್ಲ. ಉಳಿದೆಲ್ಲಾ ಜಿಲ್ಲೆಗಳಿಂದಲೂ ಒಳ್ಳೆಯ ರೆಸ್ಪಾನ್ಸ್ ಸಿಗ್ತು.ಬಂದ್ ಬೆಂಗಳೂರಿಗೆ ಮಾತ್ರವಾಗಿದ್ರೂ ಹೊರ ಜಿಲ್ಲೆಯ ಜನರು ಕೂಡ ಕಾವೇರಿಗಾಗಿ ಒಂದಾಗಿದ್ರು. ಪ್ರತೀ ಜಿಲ್ಲೆಯಲ್ಲೂ ತಮ್ಮದೇ ಶೈಲಿಯಲ್ಲಿ ಕಾವೇರಿಗಾಗಿ ಬೀದಿಗೆ ಇಳಿದಿದ್ರು. 

ಇದನ್ನೂ ವೀಕ್ಷಿಸಿ:  ಕೆನಡಾ ಈಗ ಉಗ್ರರ ಪಾಲಿನ ಹೊಸ ಸ್ವರ್ಗ..ಖಲಿಸ್ತಾನಿ ಉಗ್ರರಿಗೆ ಮೇವು ಹಾಕೋದೇಕೆ ಟ್ರುಡೊ?

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more