ಸ್ಯಾಂಟ್ರೋ ರವಿ ಬೆನ್ನು ಬಿದ್ದ ಖಾಕಿ ಪಡೆ: ರಾಜಕಾರಣಿಗಳ ಮೇಲೆ ನಿಗಾ

ಸ್ಯಾಂಟ್ರೋ ರವಿ ಬೆನ್ನು ಬಿದ್ದ ಖಾಕಿ ಪಡೆ: ರಾಜಕಾರಣಿಗಳ ಮೇಲೆ ನಿಗಾ

Published : Jan 10, 2023, 11:14 AM ISTUpdated : Jan 10, 2023, 01:04 PM IST

ಮೈಸೂರು ಪೊಲೀಸರು ಸ್ಯಾಂಟ್ರೋ ರವಿಯ ಬೆನ್ನು ಬಿದ್ದಿದ್ದು, ಅವನ ಪತ್ತೆಗೆ ಬೆಂಗಳೂರು ಪೊಲೀಸರ ಸಹಾಯ ಕೇಳಿದ್ದಾರೆ.
 

ಸ್ಯಾಂಟ್ರೋ ರವಿಯ ಪತ್ತೆಗೆ ಮೈಸೂರು ಖಾಕಿ ಪಡೆ ಹುಡುಕಾಟ ನಡೆಸಿದ್ದು, ಮೈಸೂರು ಪೊಲೀಸರೊಂದಿಗೆ ಸಿಬಿಐ ತಂಡದಿಂದ ಕೂಡ ಕಾರ್ಯಾಚರಣೆ ನಡೆದಿದೆ. ಸ್ಯಾಂಟ್ರೋ ರವಿ ಜತೆ ಸಂಪರ್ಕದಲ್ಲಿರುವ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಮೇಲೆ ನಿಗಾ ಇಡಲಾಗಿದೆ. ನಗರದ ಕೇಂದ್ರ ಭಾಗದಲ್ಲಿರೋ ಪ್ರಮುಖ ವಿಲ್ಲಾಗಳಲ್ಲಿ ಪೊಲೀಸ್‌ ಪರಿಶೀಲನೆ ನಡೆಸಿದ್ದು, ಸ್ಯಾಂಟ್ರೋ ರವಿ  ಸಹಾಯ ಪಡೆದ ಅಧಿಕಾರಿಗಳ ಮೇಲೂ ಖಾಕಿ ಕಣ್ಣು ಇಟ್ಟಿದೆ. ಇತ್ತೀಚೆಗೆ ರವಿ ಸಹಾಯದಿಂದ ವರ್ಗಾವಣೆಯಾಗಿದ್ದ ಕೆಲವು ಅಧಿಕಾರಿಗಳು ಸೇರಿ ರವಿಯ ಇಂಚಿಂಚೂ ಜಾಲ ಜಾಲಾಡುತ್ತಿದ್ದಾರೆ ಮೈಸೂರು ಪೊಲೀಸರು.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more