ರಾಗಿಣಿ ಜೊತೆ ನಂಟಿದ್ದ ಮತ್ತೊಬ್ಬ ಪೆಡ್ಲರ್ ಸಿಸಿಬಿ ವಶಕ್ಕೆ; ಡ್ರಗ್ಗಿಣಿಗೆ ಜೈಲು ಫಿಕ್ಸ್?

ರಾಗಿಣಿ ಜೊತೆ ನಂಟಿದ್ದ ಮತ್ತೊಬ್ಬ ಪೆಡ್ಲರ್ ಸಿಸಿಬಿ ವಶಕ್ಕೆ; ಡ್ರಗ್ಗಿಣಿಗೆ ಜೈಲು ಫಿಕ್ಸ್?

Published : Sep 20, 2020, 02:57 PM ISTUpdated : Sep 20, 2020, 03:28 PM IST

ರಾಗಿಣಿ ಆಪ್ತ ರವಿಶಂಕರ್ ಹೇಳಿಕೆ ಹಲವು ಪೆಡ್ಲರ್‌ಗಳಿಗೆ ಮುಳುವಾಗಿದೆ. ತನಿಖೆ ವೇಳೆ 'ಶ್ರೀ' ಎಂಬಾತನ ಬಗ್ಗೆ ಸುಳಿವು ಸಿಕ್ಕಿದ್ದು ಆತನ ಮನೆ ಮೇಲೆ ದಾಳಿ ಮಾಡಲಾಗಿದೆ. ಆತನ ಫ್ಲಾಟ್‌ನಲ್ಲಿ ಅಪಾರ ಪ್ರಮಾಣದ ಮಾದಕ ವಸ್ತುಗಳು ಲಭ್ಯವಾಗಿವೆ. 
 

ಬೆಂಗಳೂರು (ಸೆ. 20): ರಾಗಿಣಿ ಆಪ್ತ ರವಿಶಂಕರ್ ಹೇಳಿಕೆ ಹಲವು ಪೆಡ್ಲರ್‌ಗಳಿಗೆ ಮುಳುವಾಗಿದೆ. ತನಿಖೆ ವೇಳೆ 'ಶ್ರೀ' ಎಂಬಾತನ ಬಗ್ಗೆ ಸುಳಿವು ಸಿಕ್ಕಿದ್ದು ಆತನ ಮನೆ ಮೇಲೆ ದಾಳಿ ಮಾಡಲಾಗಿದೆ. ಆತನ ಫ್ಲಾಟ್‌ನಲ್ಲಿ ಅಪಾರ ಪ್ರಮಾಣದ ಮಾದಕ ವಸ್ತುಗಳು ಲಭ್ಯವಾಗಿವೆ. 

11 ಎಕ್ಸ್‌ಟಸಿ ಮಾತ್ರೆಗಳು, 100 ಗ್ರಾಂಗೂ ಹೆಚ್ಚು ಗಾಂಜಾ, 1,1 ಗ್ರಾಂ ಎಂಡಿಎಂಎ, 0.5 ಗ್ರಾಂ ಹ್ಯಾಷಿಶ್ ಪತ್ತೆಯಾಗಿದೆ. ಶ್ರೀ ಎಂಬಾತ ಸಾದಹಳ್ಳಿ ಗೇಟ್ ಬಳಿ ರೆಸಾರ್ಟ್ ನಡೆಸುತ್ತಿದ್ದಾನೆ. ಈತ ಬೇರೆ ರೆಸಾರ್ಟ್‌ಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ. ಈತನಿಗೂ ರಾಗಿಣಿಗೂ ನಂಟಿತ್ತು ಎನ್ನಲಾಗಿದೆ. ಈತನ ರೆಸಾರ್ಟ್‌ಗೆ ರಾಗಿಣಿ ಭೇಟಿ ನೀಡಿದ್ದರು ಎನ್ನಲಾಗಿದೆ.  ಈಗ ಶ್ರೀ ಗೆ ಸಿಸಿಬಿ ಡ್ರಿಲ್ ಶುರುವಾಗಿದೆ. ಈತನಿಂದ ಇನ್ನಷ್ಟು ಪೆಡ್ಲರ್‌ಗಳ ಬಗ್ಗೆ ಮಾಹಿತಿ ಹೊರ ಬೀಳುವ ಸಾಧ್ಯತೆ ಇದೆ. 
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?